robbery

ಹೆಲ್ಮೆಟ್ ಧರಿಸಿ ಆಭರಣ ಮಳಿಗೆ ನುಗ್ಗಿದ ದುಷ್ಕರ್ಮಿ; ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಧೀರ ಸಹೋದರಿಯರು
ರಾಜ್ಯ

ಹೆಲ್ಮೆಟ್ ಧರಿಸಿ ಆಭರಣ ಮಳಿಗೆ ನುಗ್ಗಿದ ದುಷ್ಕರ್ಮಿ; ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಧೀರ ಸಹೋದರಿಯರು

ಚಿನ್ನಾಭರಣ ಮಳಿಗೆಗೆ ನುಗ್ಗಿದ್ದ ದುಷ್ಕರ್ಮಿಗಳು ಗುಂಪು ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ...

ವೃದ್ಧ ಮಹಿಳೆಗೆ ಚಾಕುವಿನಿಂದ ಇರಿದು  ಚಿನ್ನಾಭರಣ ದರೋಡೆ
ರಾಜ್ಯ

ವೃದ್ಧ ಮಹಿಳೆಗೆ ಚಾಕುವಿನಿಂದ ಇರಿದು ಚಿನ್ನಾಭರಣ ದರೋಡೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ ದುಷ್ಕರ್ಮಿಗಳು ವಯೋವೃದ್ಧೆಯೊಬ್ಬರಿಗೆ ಚಾಕುವಿನಿಂದ ಇರಿದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ

ಪೋಟೋಗ್ರಾಫರ್ ಬಳಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದರೋಡೆಕೋರರ ಸೆರೆ
ರಾಜ್ಯ

ಪೋಟೋಗ್ರಾಫರ್ ಬಳಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದರೋಡೆಕೋರರ ಸೆರೆ

ಕೋಣನಕುಂಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೋಟೋಗ್ರಾಪರ್ ಅಪಹರಿಸಿ 2.72 ಲಕ್ಷ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ.

ಬೆಂಗಳೂರು: ಆಭರಣ ಮಳಿಗೆಗೆ ಕನ್ನ ಹಾಕಿದ್ದ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ
ರಾಜ್ಯ

ಬೆಂಗಳೂರು: ಆಭರಣ ಮಳಿಗೆಗೆ ಕನ್ನ ಹಾಕಿದ್ದ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ

ಚೆಮ್ಮನೂರ್ ಚಿನ್ನಾಭರಣ ಮಳಿಗೆಗಳಿಗೆ ಕನ್ನ ಹಾಕುತ್ತಿದ್ದ ಯುಪಿಎಸ್ ಆಕಾಂಕ್ಷಿ ಸೇರಿದಂತೆ ನಾಲ್ವರು ಆರೋಪಿಗಳು 7 ವರ್ಷಗಳ ಬಳಿಕ ಸುಬ್ರಹ್ಮಣ್ಯ ನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ...

ಪಂಜಾಬ್: ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ 18 ಲಕ್ಷ ರೂ. ನಗದು ದೋಚಿದ ದರೋಡೆಕೋರರು
ದೇಶ

ಪಂಜಾಬ್: ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ 18 ಲಕ್ಷ ರೂ. ನಗದು ದೋಚಿದ ದರೋಡೆಕೋರರು

ಖಾಸಗಿ ಭದ್ರತಾ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ದರೋಡೆಕೋರರು, ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಸುಮಾರು 18 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

ಬೆಂಗಳೂರು: ಚಿನ್ನದಂಗಡಿಗೆ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ
ರಾಜ್ಯ

ಬೆಂಗಳೂರು: ಚಿನ್ನದಂಗಡಿಗೆ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ

ಮಾಗಡಿ ರಸ್ತೆಯ ಮಾಚೋಹಳ್ಳಿಯ ಚಿನ್ನಾಭರಣ ಅಂಗಡಿಯೊಂದಕ್ಕೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಕೋಟ್ಯಾಂತರ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ...

ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡಿಗೆ ಭಾರತೀಯ ಮೂಲದ ಪ್ರಜೆ ಬಲಿ
ವಿದೇಶ

ಅಮೆರಿಕದಲ್ಲಿ ದುಷ್ಕರ್ಮಿಗಳ ಗುಂಡಿಗೆ ಭಾರತೀಯ ಮೂಲದ ಪ್ರಜೆ ಬಲಿ

ದುಷ್ಕರ್ಮಿಗಳ ಗುಂಡಿನ ದಾಳಿಗೆ ಭಾರತೀಯ ಮೂಲದ ಪ್ರಜೆಯೊಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದಿದೆ...

ವೃದ್ಧರಿಗೆ ತೀರ್ಥ ಕುಡಿಸಿ ಚಿನ್ನ ದೋಚಿದ್ದ ಕಳ್ಳ ಸ್ವಾಮೀಜಿ ಬಂಧನ!
ರಾಜ್ಯ

ವೃದ್ಧರಿಗೆ ತೀರ್ಥ ಕುಡಿಸಿ ಚಿನ್ನ ದೋಚಿದ್ದ ಕಳ್ಳ ಸ್ವಾಮೀಜಿ ಬಂಧನ!

ಪಾರ್ಶ್ವವಾಯು ಗುಣಪಡಿಸುವ ಸ್ವಾಮೀಜಿಯ ಸೋಗಿನಲ್ಲಿ ಬಂದು ಮತ್ತು ಬರುವ ಔಷಧ ಬೆರೆಸಿದ ನೀರನ್ನು ತೀರ್ಥವೆಂದು ತಾಯಿ–ಮಗಳಿಗೆ ಕುಡಿಸಿ ಚಿನ್ನಾಭರಣ ಹೊತ್ತೊಯ್ದಿದ್ದ ಕಳ್ಳ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ದರೋಡೆ ಸಂಚು ರೂಪಿಸಿದ್ದ 7 ಜನರ ಬಂಧನ
ರಾಜ್ಯ

ಮಂಗಳೂರು: ದರೋಡೆ ಸಂಚು ರೂಪಿಸಿದ್ದ 7 ಜನರ ಬಂಧನ

ಮಂಗಳೂರಿನ ಬಿಜೈ ಬಿಗ್ ಬಜಾರ್ ಎದುರು ದರೋಡೆಗೆ ಯತ್ನ ನಡೆಸಿದ್ದರೆನ್ನಲಾದ 7 ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.