robbery

ಪುರುಷರ ವೇಷಧರಿಸಿ ಕಳ್ಳತನ; ಖತರ್ನಾಕ್ ಕಳ್ಳಿಯರು ಸಿಕ್ಕಿಬಿದ್ದಿದ್ದೇ ರೋಚಕ! Video
ರಾಜ್ಯ

ಪುರುಷರ ವೇಷಧರಿಸಿ ಕಳ್ಳತನ; ಖತರ್ನಾಕ್ ಕಳ್ಳಿಯರು ಸಿಕ್ಕಿಬಿದ್ದಿದ್ದೇ ರೋಚಕ! Video

ಜನವರಿ13 ರಂದು ಬೆಂಗಳೂರಿನ ಸಂಪಿಗೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರು ಪುರುಷರ ರೀತಿ ವೇಷಧರಿಸಿಕೊಂಡು ಮನೆಗಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ.

ಹುಣಸೂರು: ಹಾಡಹಗಲೇ ಬರೋಬ್ಬರಿ 5 ಕೆಜಿ ಚಿನ್ನ ದರೋಡೆ!
ರಾಜ್ಯ

ಹುಣಸೂರು: ಹಾಡಹಗಲೇ ಬರೋಬ್ಬರಿ 5 ಕೆಜಿ ಚಿನ್ನ ದರೋಡೆ!

ಮೈಸೂರಿನಿಂದ 45 ಕಿ.ಮೀ ದೂರದಲ್ಲಿರುವ ಹುಣಸೂರಿನ ಚಿನ್ನದ ಅಂಗಡಿಯೊಂದಕ್ಕೆ ಬಂದೂಕುಗಳೊಂದಿಗೆ ಬಂದ ಐದು ಜನರ ತಂಡವು ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ ಆಭರಣ ಶೋ ರೂಂಗೆ ನುಗ್ಗಿ ಸುಮಾರು 5 ಕೆಜಿ ತೂಕದ ಚಿನ್ನಾಭರಣಗಳನ್ನು ದೋಚಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಳ್ಳನಿಂದಲೇ ಕದ್ದ ಚಿನ್ನ ದೋಚಿದ ನಾಲ್ವರು; ಐವರ ಬಂಧನ
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಳ್ಳನಿಂದಲೇ ಕದ್ದ ಚಿನ್ನ ದೋಚಿದ ನಾಲ್ವರು; ಐವರ ಬಂಧನ

ಐವರು ಆರೋಪಿಗಳಿಂದ ಪೊಲೀಸರು 447 ಗ್ರಾಂ ಚಿನ್ನಾಭರಣ, 28,250 ರೂ. ನಗದು ಮತ್ತು ಅಪರಾಧಕ್ಕೆ ಬಳಸಲಾದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

YouTube ವಿಡಿಯೋ ನೋಡಿ ಕಳ್ಳತನ: ಪರಿಚಯಸ್ಥ ಉದ್ಯಮಿ ಮನೆಯಲ್ಲಿ 1.14 ಕೋಟಿ ರೂ ದರೋಡೆ..!
ರಾಜ್ಯ

YouTube ವಿಡಿಯೋ ನೋಡಿ ಕಳ್ಳತನ: ಪರಿಚಯಸ್ಥ ಉದ್ಯಮಿ ಮನೆಯಲ್ಲಿ 1.14 ಕೋಟಿ ರೂ ದರೋಡೆ..!

ಹುಲಿಮಂಗಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಉದ್ಯಮಿ ಸುನೀಲ್ ಕುಮಾರ್ ಆರ್ (35) ಅವರ ಮನೆಗೆ ನವೆಂಬರ್ 8 ರಂದು ನುಗ್ಗಿದ್ದ ಆರೋಪಿಗಳು, ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

7.11 ಕೋಟಿ ರೂ ಲೂಟಿ: ಬಂಧಿತರಲ್ಲಿ ಓರ್ವ ಹಿಸ್ಟರಿ ಶೀಟರ್, ಕೊಲೆ ಪ್ರಕರಣದಲ್ಲಿ ಭಾಗಿ..!
ರಾಜ್ಯ

7.11 ಕೋಟಿ ರೂ ಲೂಟಿ: ಬಂಧಿತರಲ್ಲಿ ಓರ್ವ ಹಿಸ್ಟರಿ ಶೀಟರ್, ಕೊಲೆ ಪ್ರಕರಣದಲ್ಲಿ ಭಾಗಿ..!

ಈ ದರೋಡೆ ಪ್ರಕರಣದಲ್ಲಿ ಬಂಧಿತ 9 ಆರೋಪಿಗಳ ಪೈಕಿ ರವಿ ಎಂಬಾತ 2018ರಲ್ಲಿ ವರ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಆಭರಣ ವ್ಯಾಪಾರಿಯಿಂದ ಚಿನ್ನ ದೋಚಿದ ಆರೋಪ; ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ನಾಲ್ವರ ಬಂಧನ
ರಾಜ್ಯ

ಆಭರಣ ವ್ಯಾಪಾರಿಯಿಂದ ಚಿನ್ನ ದೋಚಿದ ಆರೋಪ; ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ನಾಲ್ವರ ಬಂಧನ

'ವ್ಯಕ್ತಿಯೊಬ್ಬರನ್ನು ಬೆದರಿಸಿ ಚಿನ್ನವನ್ನು ದೋಚಿದ ಆರೋಪದ ಮೇಲೆ ನಾವು ನಿನ್ನೆ ಇಬ್ಬರೂ ಅಧಿಕಾರಿಗಳನ್ನು ಬಂಧಿಸಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ ಹಣ ದರೋಡೆ; ಗ್ಯಾಂಗ್ ಪರಾರಿ! Video
ರಾಜ್ಯ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ ಹಣ ದರೋಡೆ; ಗ್ಯಾಂಗ್ ಪರಾರಿ! Video

ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರುಯಾಗಿದೆ.

Bengaluru: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ, CCTV Video ವೈರಲ್!
ರಾಜ್ಯ

Bengaluru: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ, CCTV Video ವೈರಲ್!

ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಅವರ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ.

ಕೃಷಿ ಮೇಳದಿಂದ ವಾಪಸ್ಸಾಗುತ್ತಿದ್ದ ರೈತನಿಗೆ ಮಚ್ಚು ತೋರಿಸಿ ಬೆದರಿಕೆ; 100 ರೂಪಾಯಿ ದೋಚಿದ ಮೂವರು!
ರಾಜ್ಯ

ಕೃಷಿ ಮೇಳದಿಂದ ವಾಪಸ್ಸಾಗುತ್ತಿದ್ದ ರೈತನಿಗೆ ಮಚ್ಚು ತೋರಿಸಿ ಬೆದರಿಕೆ; 100 ರೂಪಾಯಿ ದೋಚಿದ ಮೂವರು!

ಈ ಘಟನೆಯನ್ನು ಮತ್ತೊಬ್ಬ ದಾರಿಹೋಕ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ ಆರೋಪಿಗಳಲ್ಲಿ ಒಬ್ಬಾತ ಆತನ ಕಡೆಗೆ ಮಚ್ಚನ್ನು ಬೀಸಿದ್ದಾನೆ. ಸದ್ಯ ದಾರಿಹೋಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ.