robbery

ಡೇಟಿಂಗ್ ಆ್ಯಪ್‌ನಲ್ಲಿ ಯುವಕನ ಪರಿಚಯ: ಲಾಡ್ಜ್ಗೆ ಕರೆದೊಯ್ದು 7 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಯುವತಿ, ಬಂಧನ
ಪೀಣ್ಯದ ನಾಗಸಂದ್ರದ ಪೇಯಿಂಗ್ ಗೆಸ್ಟ್ (ಪಿ.ಜಿ)ನಲ್ಲಿ ವಾಸವಾಗಿದ್ದ ಯುವಕ, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಹಿಂದೆ ‘ಹ್ಯಾಪನ್ ಆ್ಯಪ್’ ಹೆಸರಿನ ಡೇಟಿಂಗ್ ಆ್ಯಪ್‌ನಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದ.

ಉತ್ತರ ಕನ್ನಡ: ಕಳ್ಳತನ ಯತ್ನ ವಿಫಲ; ಕೋಪಕ್ಕೆ ಬ್ಯಾಂಕ್'ಗೆ ಬೆಂಕಿ ಹಚ್ಚಿದ ದುರುಳರು..!
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕಿನ ಕಿಟಕಿಗಳನ್ನು ಒಡೆದು ಒಳ ಪ್ರವೇಶಿಸಿರುವ ಕಳ್ಳರು, ಕ್ಯಾಷ್ ರೂಮ್ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಸೈರನ್ ಮೊಳಗಲು ಪ್ರಾರಂಭಿಸಿದೆ.

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಮಹಿಳೆ ಯತ್ನ; 20 ಸೆಕೆಂಡ್ ನಲ್ಲಿ 18 ಬಾರಿ 'ಕಪಾಳಮೋಕ್ಷ' ಮಾಡಿದ ಚಿನ್ನದಂಗಡಿ ಮಾಲೀಕ! Video
ಆಭರಣ ಖರೀದಿ ನೆಪದಲ್ಲಿ ಅಂಗಡಿ ಪ್ರವೇಶ ಮಾಡಿದ್ದ ಮುಸುಕುದಾರಿ ಮಹಿಳೆ ಮಾಲೀಕನ ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ್ದಾರೆ.

ಆನೇಕಲ್: ಅತಿಥಿಗಳ ಸೋಗಿನಲ್ಲಿ ಬಂದು ದರೋಡೆ; ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಮಹಿಳೆಯ ಕೈಕಾಲು ಕಟ್ಟಿ ಕಳ್ಳತನ
ಮನೆಯಲ್ಲಿ ನಾಗವೇಣಿ ಅವರು ಒಬ್ಬರೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ದರೋಡೆಗೆ ಯೋಜನೆ ರೂಪಿಸಿದ್ದಾರೆ. ಬಂದವರು ಪರಿಚಿತರಿರಬಹುದು ಎಂದು ನಾಗವೇಣಿ ಮನೆ ಬಾಗಿಲು ತೆಗೆದಿದ್ದಾರೆ.

ಬೆಂಗಳೂರು: ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ
ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ.

ಪ್ರಾಧ್ಯಾಪಕರ ಮನೆಯಲ್ಲಿ 1.5 ಕೋಟಿ ರೂ ಲೂಟಿ: 7 ಮಂದಿ ಆರೋಪಿಗಳ ಬಂಧನ
ಕಟ್ಟಿಗೇನಹಳ್ಳಿಯ ವಿನಾಯಕ ನಗರದಲ್ಲಿ ನೆಲೆಸಿರುವ ಖಾಸಗಿ ಕಾಲೇಜಿನ ಪ್ರಾಧ್ಯಾಪಕ ಗಿರಿರಾಜ್ ಅವರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಸೋಗಿನಲ್ಲಿ ನುಗ್ಗಿ ದುಷ್ಕರ್ಮಿ ಗಳು ದರೋಡೆ ನಡೆಸಿದ್ದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದರೋಡೆ: ತಮಿಳುನಾಡು ಪೊಲೀಸ್ ಕುಟುಂಬ ಲೂಟಿ ಮಾಡಿದ ದುಷ್ಕರ್ಮಿಗಳು!
ಹಲಸೂರಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮುಗಿಸಿದ್ದ ತನ್ನ ಹಿರಿಯ ಮಗನನ್ನು ಕರೆದುಕೊಂಡು ಬರಲು ಶಾಜಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು.

ಬೆಂಗಳೂರು: ಮೂವರನ್ನು ಅಪಹರಿಸಿ 1.1 ಕೋಟಿ ರೂ ದೋಚಿದ್ದ 8 ಮಂದಿ ಬಂಧನ
ದಂಪತಿ ಎರಡು ಚೀಲಗಳಲ್ಲಿ 1.1 ಕೋಟಿ ರೂಪಾಯಿ ನಗದು ಇತ್ತು. ಪೊಲೀಸರ ಪ್ರಕಾರ, ಹೇಮಂತ್ ಮತ್ತು ದಂಪತಿ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಅಕ್ಷಯ ಪಾರ್ಕ್‌ನಲ್ಲಿದ್ದರು.

ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಸಿಕ್ಕಸಿಕ್ಕ ವಾಹನಗಳಿಗೆ ಅಡ್ಡಹಾಕಿ ಲಾಂಗ್ ತೋರಿಸಿ ಬೆದರಿಕೆ, ಹಣ ವಸೂಲಿ..!
ಆಟೋದಲ್ಲಿ ಬಂದಿರುವ 6 ಮಂದಿ ರೌಡಿಗಳು ಬ್ಯಾಡರಹಳ್ಳಿಯ ವಾಲ್ಮೀಕಿನಗರದಲ್ಲಿ 20 ವಾಹನಗಳಿಗೆ ಮತ್ತು ಅನ್ನಪೂರ್ಣೇಶ್ವರಿನಗರದ ಮುದ್ದಿನಪಾಳ್ಯದಲ್ಲಿ 5 ವಾಹನಗಳಿಗೆ ಹಾನಿ ಮಾಡಿದ್ದಾರೆ.

