robbery

ಬೆಂಗಳೂರು: 13 ದೇವಾಲಯಗಳಿಗೆ ಕನ್ನ ಹಾಕಿದ್ದ ಇಬ್ಬರು ಕಿಡಿಗೇಡಿಗಳ ಬಂಧನ
ರಾಜ್ಯ

ಬೆಂಗಳೂರು: 13 ದೇವಾಲಯಗಳಿಗೆ ಕನ್ನ ಹಾಕಿದ್ದ ಇಬ್ಬರು ಕಿಡಿಗೇಡಿಗಳ ಬಂಧನ

ಕೆಲ ದಿನಗಳ ಹಿಂದೆ ಬನಶಂಕರಿಯ ಸಿದ್ಧಿ ಗಣಪತಿ ದೇವಾಲಯದಲ್ಲಿ ಬೀಗ ಮುರಿದು ದೇವರಿಗೆ ತೊಡಿಸಿದ್ದ ಚಿನ್ನಾಭರಣವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು.

ವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!
ರಾಜ್ಯ

ವಿಜಯಪುರ SBI ಬ್ಯಾಂಕ್ ದರೋಡೆ: ಮಹಾರಾಷ್ಟ್ರದ ಮನೆ ಛಾವಣಿ ಮೇಲಿಟ್ಟಿದ್ದ ಚಿನ್ನ, ನಗದು ವಶಪಡಿಸಿಕೊಂಡ ಪೊಲೀಸರು!

ಶುಕ್ರವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಪಿ ಲಕ್ಷ್ಮಣ್ ನಿಂಬರಗಿ, 6.55 ಕೆಜಿ ತೂಕದ ಚಿನ್ನಾಭರಣಗಳು ಮತ್ತು 41.4 ಲಕ್ಷ ರೂ. ನಗದು ಇದ್ದ ಬ್ಯಾಗ್ ಮನೆಯ ಛಾವಣಿಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು.

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ
ರಾಜ್ಯ

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ

ನ್ಯಾಯಾಂಗ ಬಂಧನದಲ್ಲಿದ್ದ ಅಭಿ ಮತ್ತು ಧನುಷ್ ಜಾಮೀನು ಪಡೆಯಲು ಸಾಲ ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಆಟಿಕೆ ಪಿಸ್ತೂಲ್ ತೋರಿಸಿ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳ ಬಂಧನ
ರಾಜ್ಯ

ಆಟಿಕೆ ಪಿಸ್ತೂಲ್ ತೋರಿಸಿ ಚಿನ್ನದಂಗಡಿ ದರೋಡೆ: ಮೂವರು ಆರೋಪಿಗಳ ಬಂಧನ

ಜನವರಿಯಲ್ಲಿ ಜಯನಗರ 2 ನೇ ಬ್ಲಾಕ್‌ನಲ್ಲಿ 62 ವರ್ಷದ ಮಹಿಳೆಯ ಚಿನ್ನದ ಸರವನ್ನು ದರೋಡೆ ಮಾಡಿದ್ದ ಪ್ರಕರಣದಲ್ಲಿ ರಫೀಕ್ ನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದರು.

ಬೆಂಗಳೂರು: ಮದುವೆಗೆ ಒಂದು ದಿನ ಮೊದಲು 25 ವರ್ಷದ ಯುವಕನ ಅಪಹರಣ, ದರೋಡೆ!
ರಾಜ್ಯ

ಬೆಂಗಳೂರು: ಮದುವೆಗೆ ಒಂದು ದಿನ ಮೊದಲು 25 ವರ್ಷದ ಯುವಕನ ಅಪಹರಣ, ದರೋಡೆ!

ಜಿಗಣಿ ಕೈಗಾರಿಕಾ ಪ್ರದೇಶದ ಬಳಿಯ ಶಿಕಾರಿಪಾಳ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಪ್ರಿಯಕರನೊಂದಿಗೆ ಮೋಜು-ಮಸ್ತಿ: ಚಿಕ್ಕಪ್ಪನ ಮನೆಯಲ್ಲಿ 1 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ; ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ
ರಾಜ್ಯ

ಪ್ರಿಯಕರನೊಂದಿಗೆ ಮೋಜು-ಮಸ್ತಿ: ಚಿಕ್ಕಪ್ಪನ ಮನೆಯಲ್ಲಿ 1 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ; ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ

ಜೂನ್ ಮೊದಲ ವಾರದಲ್ಲಿ, ಸಚಿತಾ ತನ್ನ ಚಿಕ್ಕಪ್ಪ ಬಿ ಎನ್ ಶ್ರೀನಿವಾಸ್ ಅವರ ಮನೆಗೆ ತೆರಳಿದ್ದು, ಅವರ ಮನೆಯ ಲಾಕರ್‌ನಲ್ಲಿ ಇರಿಸಲಾಗಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಳು.

ಗಾಜಿಯಾಬಾದ್: ಡೆಲಿವರಿ ಏಜೆಂಟ್‌ಗಳ ಸೋಗಿನಲ್ಲಿ ಬಂದೂಕು ತೋರಿಸಿ ಚಿನ್ನದಂಗಡಿ ದೋಚಿದ ಖದೀಮರು! Video
ದೇಶ

ಗಾಜಿಯಾಬಾದ್: ಡೆಲಿವರಿ ಏಜೆಂಟ್‌ಗಳ ಸೋಗಿನಲ್ಲಿ ಬಂದೂಕು ತೋರಿಸಿ ಚಿನ್ನದಂಗಡಿ ದೋಚಿದ ಖದೀಮರು! Video

ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ, ಅಪರಿಚಿತ ಇಬ್ಬರು ವ್ಯಕ್ತಿಗಳು ಅಂಗಡಿಯೊಳಗೆ ನುಗ್ಗಿ, ಲೂಟಿ ಮಾಡಿದ ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವುದು ಸೆರೆಯಾಗಿದೆ.

ದೆಹಲಿ: ಆಟಿಕೆ ಗನ್ ಬಳಸಿ ಚಿನ್ನಾಭರಣ ಅಂಗಡಿ ದರೋಡೆ ಮಾಡಿದ್ದ BSF ಯೋಧ ಅರೆಸ್ಟ್!
ದೇಶ

ದೆಹಲಿ: ಆಟಿಕೆ ಗನ್ ಬಳಸಿ ಚಿನ್ನಾಭರಣ ಅಂಗಡಿ ದರೋಡೆ ಮಾಡಿದ್ದ BSF ಯೋಧ ಅರೆಸ್ಟ್!

22 ವರ್ಷದ ಗೌರವ್‌ ಯಾದವ್‌ ಬಂಧಿತ ಯೋಧ. ಕಳೆದ ತಿಂಗಳಷ್ಟೆ ಇವರು ಬಿಎಸ್‌ಎಫ್‌ಗೆ ನಿಯೋಜನೆಗೊಂಡಿದ್ದರು. ಪಂಜಾಬ್‌ನ ಫಾಜಿಲ್ಕಾದಲ್ಲಿ ಯಾದವ್‌ ಅವರನ್ನು ಬಿಎಸ್ಎಫ್‌ ಕರ್ತವ್ಯಕ್ಕೆ ನಿಯೋಜಿಸಿತ್ತು.

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ
ರಾಜ್ಯ

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ

ಕೆಂಗೇರಿ ಬಳಿಯ ತಗಚಕುಪ್ಪೆ ಗ್ರಾಮದ ಪಿಂಟೂ ಬಾರ್ ಬಳಿ ಆರೋಪಿಗಳು ವ್ಯಕ್ತಿ ಮೇಲೆ ದಾಳಿ ನಡೆಸಿದ್ದು, ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದಾರೆ.