robbery

ಪ್ರಯಾಣಿಕರ ಮನೆಯಲ್ಲಿ ಲೂಟಿ: ಆಟೋ ಚಾಲಕ ಬಂಧನ
ರಾಜ್ಯ

ಪ್ರಯಾಣಿಕರ ಮನೆಯಲ್ಲಿ ಲೂಟಿ: ಆಟೋ ಚಾಲಕ ಬಂಧನ

ಜಿಗಣಿಯ ಬ್ಯಾಟರಾಯನದೊಡ್ಡಿ ನಿವಾಸಿ ಕಾರ್ತಿಕ್ ಕುಮಾರ್ ಅಲಿಯಾಸ್ ಟ್ಯಾಟೂ ಕಾರ್ತಿಕ್ (25) ಬಂಧಿತ ಆರೋಪಿ.

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್
ರಾಜ್ಯ

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್

ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಸೈಫ್ ಅಲಿ ಖಾನ್​ಗೆ ಚೂರಿ ಇರಿತ ಪ್ರಕರಣ: ಶಂಕಿತ ಆರೋಪಿ ಬಂಧನ; Video
ದೇಶ

ಸೈಫ್ ಅಲಿ ಖಾನ್​ಗೆ ಚೂರಿ ಇರಿತ ಪ್ರಕರಣ: ಶಂಕಿತ ಆರೋಪಿ ಬಂಧನ; Video

ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಚೂರಿ ಇರಿತ ಪ್ರಕರಣ: ಪ್ರಾಣಾಪಾಯದಿಂದ ಸೈಫ್‌ ಅಲಿ ಖಾನ್ ಪಾರು; ಮನೆಗೆಲಸದವರ ಬಳಿ 1 ಕೋಟಿ ರೂ ಡಿಮ್ಯಾಂಡ್ ಮಾಡಿದ್ದ ಆರೋಪಿ!
ದೇಶ

ಚೂರಿ ಇರಿತ ಪ್ರಕರಣ: ಪ್ರಾಣಾಪಾಯದಿಂದ ಸೈಫ್‌ ಅಲಿ ಖಾನ್ ಪಾರು; ಮನೆಗೆಲಸದವರ ಬಳಿ 1 ಕೋಟಿ ರೂ ಡಿಮ್ಯಾಂಡ್ ಮಾಡಿದ್ದ ಆರೋಪಿ!

ನಟನ ಮೇಲೆ ನಡೆದ ಚಾಕು ಇರಿತ ಪ್ರಕರಣ ಇಂಡಸ್ಟ್ರಿಯನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ.

ಬೀದರ್: ATM ಹಣಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು; 93 ಲಕ್ಷ ರೂ ದರೋಡೆ; Video
ರಾಜ್ಯ

ಬೀದರ್: ATM ಹಣಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು; 93 ಲಕ್ಷ ರೂ ದರೋಡೆ; Video

ಬ್ಯಾಂಕ್ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಹಣದ ಸಮೇತ ದುಷ್ಕರ್ಮಿಗಳ ಪರಾರಿ

ಮನೆ ಕೀಯನ್ನು ಹೂವಿನ ಕುಂಡ, ಕಿಟಕಿಯಲ್ಲಿ ಬಚ್ಚಿಡುತ್ತೀರಾ? ಹಾಗಾದ್ರೆ ಈ ಖದೀಮರ ಬಗ್ಗೆ ಇರಲಿ ಎಚ್ಚರ
ರಾಜ್ಯ

ಮನೆ ಕೀಯನ್ನು ಹೂವಿನ ಕುಂಡ, ಕಿಟಕಿಯಲ್ಲಿ ಬಚ್ಚಿಡುತ್ತೀರಾ? ಹಾಗಾದ್ರೆ ಈ ಖದೀಮರ ಬಗ್ಗೆ ಇರಲಿ ಎಚ್ಚರ

ಸಾಮಾನ್ಯವಾಗಿ ಮನೆಗಳಲ್ಲಿ ಬಳಸುವ ಇಂತಹ ರಹಸ್ಯ ತಂತ್ರವನ್ನೇ ಬಂಡಾವಳ ಮಾಡಿಕೊಳ್ಳುತ್ತಿರುವ ಕಳ್ಳರು, ಹಾಡುಹಗಲೇ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ.

ದರೋಡೆಗೆ ಬಂದಿದ್ದ ದುಷ್ಕರ್ಮಿಯಿಂದ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ದರೋಡೆಗೆ ಬಂದಿದ್ದ ದುಷ್ಕರ್ಮಿಯಿಂದ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ.

ವೃದ್ಧರೇ ಇವರ ಟಾರ್ಗೆಟ್: ಅಪಘಾತ ಕಥೆ ಕಟ್ಟಿ-ಬೆದರಿಸಿ ಹಣ ಸುಲಿಗೆ, ಖದೀಮರಿಗಾಗಿ ಪೊಲೀಸರ ಹುಡುಕಾಟ!
ರಾಜ್ಯ

ವೃದ್ಧರೇ ಇವರ ಟಾರ್ಗೆಟ್: ಅಪಘಾತ ಕಥೆ ಕಟ್ಟಿ-ಬೆದರಿಸಿ ಹಣ ಸುಲಿಗೆ, ಖದೀಮರಿಗಾಗಿ ಪೊಲೀಸರ ಹುಡುಕಾಟ!

ಜಯನಗರ, ಬನಶಂಕರಿ, ಜೆಪಿ ನಗರ ಸೇರಿದಂತೆ ನಗದರ ದಕ್ಷಿಣ ವಲಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚೆಗೆ 54 ವರ್ಷದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ.

ತ್ರಿಶೂರ್: ಒಂದೇ ದಿನ 3 ATM ದರೋಡೆ; 65 ಲಕ್ಷ ರೂ ದೋಚಿದ ಗ್ಯಾಂಗ್!
ದೇಶ

ತ್ರಿಶೂರ್: ಒಂದೇ ದಿನ 3 ATM ದರೋಡೆ; 65 ಲಕ್ಷ ರೂ ದೋಚಿದ ಗ್ಯಾಂಗ್!

ಮಧ್ಯರಾತ್ರಿ 2: 30 ರ ವೇಳೆಗೆ ಗ್ಯಾಸ್ ಕಟ್ಟರ್ ನ್ನು ಬಳಕೆ ಮಾಡಿ ಮಾಪ್ರಾಣಾಮ್ ನಲ್ಲಿ ದರೋಡೆ ಮಾಡಲಾಗಿದೆ.