robbery

ಖಾತೆಯಲ್ಲಿ ಹಣ ಕಡಿತಗೊಳ್ಳದಂತೆ ಎಟಿಎಂನಿಂದ ಹಣ ಡ್ರಾ: ಖತರ್ನಾಕ್ ಕಳ್ಳರ ತಂತ್ರಕ್ಕೆ ಬ್ಯಾಂಕ್ ಅಧಿಕಾರಿಗಳೇ ದಿಗ್ಭ್ರಾಂತ!
ಖಾತೆಯಲ್ಲಿ ಹಣ ಕಡಿತಗೊಳ್ಳದಂತೆ ಕಳ್ಳರು ಎಟಿಎಂನಿಂದ ಹಣ ಡ್ರಾ ಮಾಡಿದ್ದು, ಇವರ ತಂತ್ರಕ್ಕೆ ಬ್ಯಾಂಕ್ ಅಧಿಕಾರಿಗಳೇ ದಿಗ್ಭ್ರಾಂತರಾದ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

ಶ್ರವಣದೋಷವುಳ್ಳ ವ್ಯಕ್ತಿಯ ಮೇಲೆ ಹಲ್ಲೆ, ದರೋಡೆ ಪ್ರಕರಣ: ಪೊಲೀಸರಿಂದ ಆಟೋ ಚಾಲಕನ ಪತ್ತೆ, ಶೀಘ್ರದಲ್ಲೇ ಬಂಧನ
ಶ್ರವಣದೋಷವುಳ್ಳ ವ್ಯಕ್ತಿಯ ಅಮಾನುಷವಾಗಿ ಹಲ್ಲೆ ನಡೆಸಿ, ದರೋಡೆ ಮಾಡಿದ್ದ ಆಟೋ ಚಾಲಕನನ್ನು ಸುಬ್ರಹ್ಮಣ್ಯನಗರ ಪೊಲೀಸರು ಪತ್ತೆಹಚ್ಚಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು: ವಿಜ್ಞಾನಿ ಕಾರು ಚೇಸ್ ಮಾಡಿ, ದರೋಡೆಗೆ ಯತ್ನ ಪ್ರಕರಣ; ಮೂವರ ಬಂಧನ
34 ವರ್ಷದ ವಿಜ್ಞಾನಿಯ ಕಾರನ್ನು ದರೋಡೆ ಮಾಡಲು ಬೈಕ್‌ಗಳಲ್ಲಿ ಹಿಂಬಾಲಿಸಿ ಗಾಜಿಗೆ ಹಾನಿ ಮಾಡಿದ್ದ ಐವರ ತಂಡದ ಮೂವರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬಸ್, ರೈಲು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರ ಬಂಧನ
ಬಸ್ ಮತ್ತು ರೈಲು ಪ್ರಯಾಣಿಕರನ್ನು, ಮುಖ್ಯವಾಗಿ ದಿನಗೂಲಿ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಲಿಫ್ಟ್ ಕೇಳಿ ಹಣ, ಚಿನ್ನಾಭರಣ ಕಳೆದು ಕೊಂಡ ಸ್ನೇಹಿತರು; ಮೂವರ ಬಂಧನ
ಸಂತ್ರಸ್ತರು ಅಡುಗೆ ಗುತ್ತಿಗೆಗಾಗಿ ನಗರಕ್ಕೆ ಬಂದಿದ್ದರು. ಚಿತ್ರದುರ್ಗದ ಭರಮಸಾಗರದಿಂದ ನಾಗ್ಯಾನಾಯ್ಕ ಹಾಗೂ ಮಂಜು ನಾಯ್ಕ ನಗರಕ್ಕೆ ಬಂದಿದ್ದರು. ಶನಿವಾರ ಬೆಳಗಿನ ಜಾವ 3.15ರ ಸುಮಾರಿಗೆ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಬಸ್‌ನಿಂದ ಇಳಿದು 3.30ರ ಸುಮಾರಿಗೆ ಕಾರು ಹತ್ತಿದ್ದಾರೆ.

ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾದ ಕಳ್ಳರು
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರ ಹಿಂದೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮೊಬೈಸ ಕಸಿದು ಪರಾರಿಯಾಗಿರುವ ಘಟನೆಯೊಂದು ನಗರದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) ಇಬ್ಬರು ವಿದ್ಯಾರ್ಥಿಗಳನ್ನು ಇತ್ತೀಚೆಗೆ ದರೋಡೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಠಡಿಗೆ ನುಗ್ಗಿ ಸೇಲ್ಸ್ ಮ್ಯಾನೇಜರ್ ಮೇಲೆ ಹಲ್ಲೆ: ನಗದು, ಲ್ಯಾಪ್ ಟಾಪ್ ಹೊತ್ತೊಯ್ದ ದುಷ್ಕರ್ಮಿಗಳು!
ಫೋನ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ವೊಬ್ಬರ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬೆಲೆ ಬಾಳುವ ವಸ್ತುಗಳನ್ನು ಹೊತ್ತೊಯ್ದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಬೈಕ್ ಚಲಾಯಿಸುತ್ತಿದ್ದ ಟೆಕ್ಕಿಗೆ ಒದ್ದು, ಮೂವರಿಂದ ದರೋಡೆ!
ಬೈಕ್ ನಲ್ಲಿ ತೆರಳುತ್ತಿದ್ದ ಟೆಕ್ಕಿಯೊಬ್ಬರಿಗೆ ಒದ್ದು, ಕೆಳಗೆ ಬೀಳಿಸಿದ ದುಷ್ಕರ್ಮಿಗಳು ನಂತರ ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ.

