robbing

ಸಿಂಗಾಪುರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಬಳಿ ದರೋಡೆ; ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆ
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರಿಗೆ ತಲಾ ಐದು ವರ್ಷ ಒಂದು ತಿಂಗಳು ಜೈಲುವಾಸ ಮತ್ತು 12 ಬೆತ್ತದ ಹೊಡೆತಗಳ ಶಿಕ್ಷೆ ವಿಧಿಸಿ ಸಿಂಗಾಪುರ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರು: ಐವರು ದರೋಡೆಕೋರರ ಬಂಧನ; 11 ಲಕ್ಷ ರೂ ವಶ
ನ.19ರಂದು ಬೆಳಗಿನಜಾವ 4 ಗಂಟೆ ಸಮಯದಲ್ಲಿ ದರೋಡೆಕೋರರು ಇವರ ರೂಮ್ಗೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ 15 ಲಕ್ಷ ನಗದು ಹಾಗೂ 2 ಮೊಬೈಲ್ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು.

ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಹೆಸರಿನಲ್ಲಿ 19 ವರ್ಷದ ಯುವಕನ ಅಪಹರಣ; ದರೋಡೆ
6 ಮಂದಿಯ ತಂಡ ಈ ಕುಕೃತ್ಯ ಎಸಗಿದ್ದು, ಅಪಹರಣಕ್ಕೆ ಒಳಗಾದ ಯುವಕನಿಂದ ಹಣ ದರೋಡೆ ಮಾಡಿದ್ದಾರೆ.

ಉಡುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ ಯುವಕನ ಬಂಧನ
ಮಹಿಳೆ ಮೇಲೆ ಹಲ್ಲೆ, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವಕನೋರ್ವನನ್ನು ಕುಂದಾಪುರ ಗ್ರಾಮೀಣ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಬಾಡಿಗೆ ಪಡೆದ ಮನೆಯಲ್ಲೇ ದರೋಡೆ: ಸಹೋದರರ ಬಂಧನ
ಮನೆ ಬಾಡಿಗೆ ಪಡೆದ ಮಾಲೀಕರ ಮನೆಯಲ್ಲೇ ದರೋಡೆ ಮಾಡಿದ್ದ ಸಹೋದರರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅರವಿಂದ್ ಹಾಗೂ ಅವಿನಾಶ್ ಬಂಧಿತ ಆರೋಪಿಗಳು

ಖಾಸಗಿ ಕಂಪನಿ ನೌಕರನಿಗೆ ಗನ್ ತೋರಿಸಿ ಹಣ ದರೋಡೆ: ಬೆಂಗಳೂರಿನಲ್ಲಿ ಇಬ್ಬರ ಬಂಧನ
ಕಂಪೆನಿಗೆ ಸೇರಿದ ಹಣ ಸಂಗ್ರಹಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಿಸ್ತೂಲು ಮಾದರಿಯ ಲೈಟರ್ ತೋರಿಸಿ ಬೆದರಿಸಿ 79 ಸಾವಿರ ಹಣ ದೋಚಿದ್ದ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅರೆಸ್ಟ್
ಜನರಿಗೆ ಡ್ರಾಪ್ ಕೊಡುವ ನೆಪದಲ್ಲಿ ಸಾರ್ವಜನಿಕರ ದರೋಡೆ ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಒಂದನ್ನು ಬೆಂಗಳೂರು ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಚೋರರು ಅಪಘಾತದಲ್ಲಿ ಮೃತಪಟ್ಟರು
ಯುವಕನೊಬ್ಬನಿಂದ ಮೊಬೈಲ್ ಕಸಿದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ...

ಕಳ್ಳತನ: ನೈಜಿರಿಯಾ ಪ್ರಜೆ ಸೆರೆ
ಸೂಪರ್ ಮಾರ್ಕೆಟ್‍ನಲ್ಲಿ ರು.75 ಸಾವಿರ ನಗದು ಹಾಗೂ ಮೊಬೈಲ್ ಕಳ್ಳತನ ಮಾಡಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಿ...

