ಸಿನಿಮಾ ಸುದ್ದಿರಾಬರ್ಟ್ ತಂಡದಿಂದ ಮತ್ತೊಂದು ಚಿತ್ರ: ದರ್ಶನ್ ಗೆ 'ಸಿಂಧೂರ ಲಕ್ಷ್ಮಣ' ನ ಕಥೆ ಹೇಳಲಿರುವ ತರುಣ್ ಸುಧೀರ್
ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ ಎಂದು ಕರೆಯಲ್ಪಡುವ 'ಡಿ ಬಾಸ್ ದರ್ಶನ್' ಅವರ ಮುಂದಿನ ಸಿನಿಮಾ ಸುದ್ದಿಯಲ್ಲಿದೆ. ರಾಬರ್ಟ್ ಸಿನೆಮಾ ತಯಾರಿಸುತ್ತಿರುವ ತಂಡವೇ ಮತ್ತೊಮ್ಮೆ ಒಟ್ಟಾಗಿ ಚಿತ್ರ ಮಾಡುತ್ತಿದ್ದು ಅದರ ಹೆಸರು ಸಿಂಧೂರ ಲಕ್ಷ್ಮಣ.