Roberrt

ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಫಸ್ಟ್ ಲುಕ್ ವಿಡಿಯೋ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದಾರೆ.

'ರಾಬರ್ಟ್' ಚಿತ್ರ ಬಿಡುಗಡೆಗಿನ್ನೂ ದಿನಾಂಕ ನಿಗದಿಯಾಗಿಲ್ಲ: ತರುಣ್ ಕಿಶೋರ್ ಸುಧೀರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದೀಗ ಚಿತ್ರದ ತಂಡ ರಂಜಾನ್ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವಲ್ಲೇ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಚಿತ್ರ ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಕೆಲಸಗಾರರ ಶ್ರಮದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಿದ ರಾಬರ್ಟ್ ಚಿತ್ರತಂಡ!
ಕಾರ್ಮಿಕರ ದಿನಾಚರಣೆ ಪ್ರಯುಕ್ತ ಬೆಳ್ಳೆ ತೆರೆ ಹಿಂದೆ ದುಡಿದಿರುವ ಎಲ್ಲ ಕಾರ್ಮಿಕರಿಗೂ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಾಬರ್ಟ್ ಚಿತ್ರತಂಡದ ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗ್ರೇಟ್ ಆಲ್ರೌಂಡರ್: ನಟಿ ಆಶಾ ಭಟ್
ಚಾಲೆಂಜಿಗ್ ಸ್ಟಾರ್ ದರ್ಶನ್ ಗ್ರೇಟ್ ಆಲ್ ರೌಂಡರ್ ಎಂದು ಮಾಡೆಲ್ ಕಮ್ ನಟಿ ಆಶಾ ಭಟ್ ಹೇಳಿದ್ದಾರೆ.

ಅಭಿಮಾನಿಗಳಿಗೆ ನಿರಾಶೆ: ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರ ರಾಬರ್ಟ್ ದರ್ಶನ- ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಚಿತ್ರವಾಗಿದ್ದು ಏಪ್ರಿಲ್ ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಸದ್ಯ ಪರಿಸ್ಥಿತಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ.

ರಾಬರ್ಟ್ ಚಿತ್ರದ 'ಜೈ ಶ್ರೀರಾಮ' ವಿಡಿಯೋ ಸಾಂಗ್!
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಬರ್ಟ್ ಚಿತ್ರದ 2ನೇ ಹಾಡು ಬಿಡುಗಡೆಯಾಗಿದೆ. ಹನುಮಂತನ ಅವತಾರದಲ್ಲಿ ದರ್ಶನ್ ಮಿಂಚಿದ್ದಾರೆ. ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದಾರೆ.

ರಿಲೀಸ್ ಮುನ್ನವೇ ಕೋಟಿ, ಕೋಟಿ ಬಾಚಿದ ರಾಬರ್ಟ್: ವಿತರಣೆ ಜವಾಬ್ದಾರಿಯೂ ನಿರ್ಮಾಪಕರದ್ದೇ!
ರಾಬರ್ಟ್' ಬಿಡುಗಡೆ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಹಣ ಗಳಿಸಲಿದೆಯೋ ಗೊತ್ತಿಲ್ಲ. ಆದರೆ ಬಿಡುಗಡೆಗೂ ಮುನ್ನವೇ ಬಹುಕೋಟಿ ರೂ. ಸಂಪಾದನೆ ಮಾಡುತ್ತಿದೆ ಎಂಬ ಸುದ್ದಿ ಗಾಂಧಿನಗರದಿಂದ ಕೇಳಿಬರುತ್ತಿದೆ.

ಸ್ಯಾಂಡಲ್ ವುಡ್ ಗೂ ಆವರಿಸಿದ ಕೊರೋನಾ ಭೀತಿ! 'ರಾಬರ್ಟ್' ಹಾಡಿನ ಚಿತ್ರೀಕರಣ ರದ್ದು
ಜಗತ್ತಿನ ನಾನಾ ಕಡೆ ತನ್ನ ಕಬಂಧ ಬಾಹುಗಳನ್ನು ಚಾಚಿ ಸಾವಿರಾರು ಮಂದಿಯ ಸಾವಿಗೆ ಕಾರಣವಾಗಿರುವ ಕೊರೋನಾವೈರಸ್ ಇದೀಗ ಸ್ಯಾಂಡಲ್ ವುಡ್ ಗೆ ಸಹ ಆತಂಕ ಮೂಡಿಸಿದೆ. ಅಷ್ಟು ಮಾತ್ರವಲ್ಲ ಸ್ಯಾಂಡಲ್ ವುಡ್ ನಲ್ಲಿ ಶೂಟಿಂಗ್ ಶೆಡ್ಯೂಲ್ ಗೆ ಸಹ ಡ್ಡಿ ಮಾಡಿದೆ! ಹೌದು, ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡ ಸ್ಪೇನ್‌ನಲ್ಲಿ ಹಾಡಿನ ಚಿತ್ರೀಕರಣ ನಡೆಸಬೇಕಿತ್ತು. ಆದರೆ ಕೊರೋನಾ ಭೀತಿಯ

ದರ್ಶನ್ 'ರಾಬರ್ಟ್' ಎರಡನೇ ಮೋಷನ್ ಪೋಸ್ಟರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಯದ "ರಾಬರ್ಟ್" ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬವಾದ ಇಂದು (ಬುಧವಾರ) ಬಿಡುಗಡೆಯಾಗಿದೆ/ಈ ಮೋಷನ್ ಪೋಸ್ಟರ್ ನಲ್ಲಿ ನಟ ಆಂಜನೇಯ ಅವತಾರದಲ್ಲಿ ಮಿಂಚಿದ್ದಾರೆ

