Robert Vadra

'ಮುಚ್ಚಿಡಲು ನನ್ನ ಬಳಿ ಏನೂ ಇಲ್ಲ': ಜಾಮೀನು ಪಡೆದ ಬಳಿಕ ED ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ
ನಾನು ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ನಂಬುತ್ತೇನೆ. ಜಾರಿ ನಿರ್ದೇಶನಾಲಯವನ್ನು ಸರ್ಕಾರ ನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿದೆ ಮತ್ತು ಜಾರಿ ನಿರ್ದೇಶನಾಲಯವು ಸರ್ಕಾರದ ಸೂಚನೆಗಳ ಮೇರೆಗೆ ಮುಂದುವರಿಯುತ್ತಿದೆ.

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರಾ: ಇಸ್ಕಾನ್ ದೇವಾಲಯಕ್ಕೆ ಭೇಟಿ; ಮಸೀದಿಯಲ್ಲಿ ಪ್ರಾರ್ಥನೆ, ಇಫ್ತಾರ್ ಕೂಟದಲ್ಲಿ ಭಾಗಿ!
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!
ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ರಾಹುಲ್ ಗಾಂಧಿಯವರ 'ಕಠಿಣ ಪರಿಶ್ರಮ' ಅರ್ಥಮಾಡಿಕೊಳ್ಳದಿದ್ದರೆ, ಬಿಜೆಪಿ ಚುನಾವಣೆ ಗೆಲ್ಲುತ್ತಲೇ ಇರುತ್ತದೆ: ರಾಬರ್ಟ್ ವಾದ್ರಾ
ಬಿಜೆಪಿ ನೇತೃತ್ವದ ಕೇಂದ್ರವನ್ನು ಗುರಿಯಾಗಿಸಿಕೊಂಡ ಅವರು, ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ವಾದ್ರಾ ವಿರುದ್ಧ ED ಕ್ರಮ: ಕಾಂಗ್ರೆಸ್, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ- ಮಲ್ಲಿಕಾರ್ಜುನ ಖರ್ಗೆ
"ಭೂ ಜಿಹಾದ್ ಎಂದರೇನು ಎಂದು ನನಗೆ ತಿಳಿದಿಲ್ಲ. ಅವರು ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಬಯಸಿದರೆ, ಸ್ವಾಗತ, ಅವರು ಅದನ್ನು ತೆಗೆದುಕೊಳ್ಳಲಿ" ಎಂದು ಹೇಳಿದ್ದಾರೆ.

ರಾಬರ್ಟ್ ವಾದ್ರಾ ವಿರುದ್ಧ ಚಾರ್ಜ್ಶೀಟ್: ಸತ್ಯ ಮೇಲುಗೈ ಸಾಧಿಸಲಿದೆ; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ರಾಬರ್ಟ್ ವಾದ್ರಾ ಅವರ ಕಂಪನಿಯಾದ ಸ್ಕೈಲೈಟ್ ಹಾಸ್ಪಿಟಾಲಿಟಿಯು 2008 ರಲ್ಲಿ 7.5 ಕೋಟಿ ರೂ.ಗೆ ಶಿಖೋಪುರದಲ್ಲಿ (ಈಗ ಸೆಕ್ಟರ್ 83) 3.53 ಎಕರೆ ಭೂಮಿಯನ್ನು ಖರೀದಿಸಿತು.

ರಾಬರ್ಟ್ ವಾದ್ರಾ ರನ್ನು ಗುಂಡಿಕ್ಕಿ ಕೊಲ್ಲಬೇಕು: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ!
ಇದೇ ರೀತಿ ಸಿದ್ದರಾಮಯ್ಯ ವಿರುದ್ಧ ದ್ವೇಷಪೂರಿತ ಭಾಷಣದಿಂದಾಗಿ 10 ವರ್ಷಗಳ ಹಿಂದೆ ಚನ್ನಬಸಪ್ಪ ಬಂಧನಕ್ಕೆ ಒಳಗಾಗಿದ್ದರು.

Watch | ಪ್ರಧಾನಿ ಮೋದಿಗೆ ನೀಡಿರುವ ಸಂದೇಶ: ರಾಬರ್ಟ್ ವಾದ್ರಾ ಹೇಳಿಕೆ ವಿವಾದಕ್ಕೆ ಆಸ್ಪದ!

ಪಹಲ್ಗಾಮ್ ಉಗ್ರರ ದಾಳಿ ಕುರಿತು ರಾಬರ್ಟ್ ವಾದ್ರಾ ವಿವಾದಾತ್ಮಕ ಹೇಳಿಕೆ! Video
ದೇಶದಲ್ಲಿ ಅಲ್ಪಸಂಖ್ಯಾತರು ಅನಾನುಕೂಲ ಹಾಗೂ ತೊಂದರೆ ಅನುಭವಿಸುತ್ತಿದ್ದರೆ, ಕೇಂದ್ರದ ಬಿಜೆಪಿ ಸರ್ಕಾರ ಹಿಂದೂತ್ವವನ್ನು ಬೆಳೆಸುವಲ್ಲಿ ತೊಡಗಿದೆ ಎಂದು ದೂಷಿಸಿದ್ದಾರೆ.

