Robert Vadra

ಭೂ ಅವ್ಯವಹಾರ ಪ್ರಕರಣ: ಸತತ ಎರಡನೇ ದಿನ ED ಮುಂದೆ ವಿಚಾರಣೆಗೆ ರಾಬರ್ಟ್ ವಾದ್ರಾ ಹಾಜರು
ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇದ್ದರು. ನಿನ್ನೆ ಅವರನ್ನು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಹರಿಯಾಣ ಭೂ ವ್ಯವಹಾರ ಕೇಸು: ED ಮುಂದೆ ವಿಚಾರಣೆಗೆ ರಾಬರ್ಟ್ ವಾದ್ರಾ ಹಾಜರು
ಈ ಪ್ರಕರಣದಲ್ಲಿ ಏಪ್ರಿಲ್ 8 ರಂದು ರಾಬರ್ಟ್ ವಾದ್ರಾ ಅವರಿಗೆ ಮೊದಲು ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ ಮತ್ತೊಂದು ದಿನಾಂಕವನ್ನು ಕೋರಿದ್ದರು.

ಕಾಂಗ್ರೆಸ್ ಪಕ್ಷ, ಕುಟುಂಬ ಬಯಸಿದರೆ ರಾಜಕೀಯ ಪ್ರವೇಶ: ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ
ಗಾಂಧಿ ಕುಟುಂಬದೊಂದಿಗಿನ ಸಂಬಂಧದಿಂದಾಗಿ ರಾಜಕೀಯ ನಂಟು ಸಹ ಇದೆ ಎಂದು ವಾದ್ರಾ ಹೇಳಿದ್ದಾರೆ.

ಜನ ಸಂಕಷ್ಟದಲ್ಲಿರುವಾಗ ಮಸೀದಿಗಳ ಸಮೀಕ್ಷೆ ತಪ್ಪು: ರಾಬರ್ಟ್ ವಾದ್ರಾ
ಭಾರತ ವೈವಿಧ್ಯಮಯ, ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡಬೇಕು ಎಂದು ಪಿಟಿಐಗೆ ತಿಳಿಸಿದ್ದಾರೆ.

'ಮಹಾರಾಷ್ಟ್ರದಿಂದ ಪಾಠ ಕಲಿಯಬೇಕು.. ನನ್ನ ಸಮಯ ಕೂಡ ಬರುತ್ತದೆ': ರಾಜಕೀಯ ಪ್ರವೇಶ ಕುರಿತು Robert Vadra ಅಚ್ಚರಿ ಹೇಳಿಕೆ
ಕೇರಳದ ವಯನಾಡ್ (ವಯನಾಡು) ಲೋಕಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಬರೊಬ್ಬರಿ 4 ಲಕ್ಷ ಮತಗಳ ಮುನ್ನಡೆಯಲ್ಲಿದ್ದು ಗೆಲುವು ಖಚಿತಪಡಿಸಿಕೊಂಡಿದ್ದಾರೆ.

Loksabha Election 2024: ಇಡೀ ದೇಶವೇ ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂದು ಬಯಸುತ್ತಿದೆ: Robert Vadra
ಇಡೀ ದೇಶವೇ ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂದು ಬಯಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ, ಕೈಗಾರಿಕೋದ್ಯಮಿ ರಾಬರ್ಟ್ ವಾದ್ರಾ (Robert Vadra) ಹೇಳಿದ್ದಾರೆ.

ಸ್ಮೃತಿ ಇರಾನಿ ವಿರುದ್ಧ ಅಮೇಥಿಯಿಂದ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಸ್ಪರ್ಧೆ?
ಸೋನಿಯಗಾಂಧಿ ಅಳಿಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿಗೆ ಎಲ್ಲಾ ಅರ್ಹತೆ ಇದೆ, ಅವರು ಸಂಸತ್ತಿನಲ್ಲಿರಬೇಕು: ರಾಬರ್ಟ್ ವಾದ್ರಾ
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲಾ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ.

8ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: ಕುಸ್ತಿಪಟುಗಳಿಗೆ ಧೈರ್ಯ ತುಂಬಿದ ಚಂದ್ರಶೇಖರ್ ಆಜಾದ್, ರಾಬರ್ಟ್ ವಾದ್ರಾ
ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು ರಾಜಕಾರಣಿಗಳ ಬೆಂಬಲ ನೀಡುತ್ತಿದ್ದಾರೆ.

