Robert Vadra

ಬಿಜೆಪಿಯಂತೆ ಕಾಂಗ್ರೆಸ್ ಟೊಳ್ಳು-ಸುಳ್ಳು ಭರವಸೆಗಳನ್ನು ನೀಡುವುದಿಲ್ಲ: ರಾಬರ್ಟ್ ವಾದ್ರಾ
ಉದ್ಯಮಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಸಕ್ರಿಯ ರಾಜಕೀಯಕ್ಕೆ ಇಳಿದ ಬೆನ್ನಲ್ಲೇ ಅವರ ಪತಿ ರಾಬರ್ಟ್ ವಾದ್ರಾ ಕೂಡ ಕೆಲವು ರಾಜಕೀಯ ....

ವಿಐಪಿ ಸೌಲಭ್ಯ ಕುರಿತು ಗೇಲಿ ಮಾಡುವ ಪ್ರಧಾನಿಗಳ ಸೋದರನೇ ಈಗ ಬೆಂಗಾವಲು ವಾಹನ ಬಯಸುತ್ತಿದ್ದಾರೆ: ರಾಬರ್ಟ್ ವಾದ್ರಾ
ಯಾರು ಗಾಜಿನ ಮನೆಯಲ್ಲಿ ವಾಸವಾಗಿದ್ದಾರೋ ಅವರು ಬೇರೆಯವರ ಮನೆ ಮೇಲೆ ಕಲ್ಲೆಸೆಯಬಾರದು, ಪ್ರಧಾನಿ ನರೇಂದ್ರ ಮೋದಿ ಬೇರೆಯವರು ಬಳಸುವ ವಿಐಪಿ ಸೌಕರ್ಯವನ್ನು ಅಪಹಾಸ್ಯ ಮಾಡುತ್ತಾರೆ.

ಮುಂಬೈ: ದೇವಾಲಯಕ್ಕೆ ಭೇಟಿ ನೀಡಿದ ರಾಬಾರ್ಟ್ ವಾದ್ರಾಗೆ ಮೋದಿ ಮೋದಿ ಘೋಷಣೆಗೆ ಸ್ವಾಗತ
ಉದ್ಯಮಿ ರಾಬರ್ಟ್ ವಾಧ್ರ ಮುಂಬೈ ನ ಪ್ರಸಿದ್ಧ ಮುಂಬಾದೇವಿ ದೇವಾಲಯಕ್ಕೆ ಭೇಟಿ ನೀಡಿದ್ದು, ಮೋದಿ ಮೋದಿ ಘೋಷಣೆಯ ಸ್ವಾಗತ ದೊರೆತಿದೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಪ್ರಿಯಾಂಕಾ ಸಿದ್ಧ: ರಾಬರ್ಟ್ ವಾದ್ರಾ
ತಮ್ಮ ಪತ್ನಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದಾರೆ....

ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು
ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅವರ ಅಪ್ತ ಮನೋಜ್ ಅರೋರಾ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ದೆಹಲಿ: ಮಾರ್ಚ್ 27ರವರೆಗೂ ರಾಬರ್ಟ್ ವಾದ್ರಾ ಬಂಧಿಸದಂತೆ ನ್ಯಾಯಾಲಯ ಆದೇಶ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಾಧ್ರ ತನಿಖೆ ಸ್ವಾಗತಾರ್ಹ, ರಾಫೆಲ್ ಒಪ್ಪಂದದಲ್ಲಿ ಪ್ರಧಾನಿಯನ್ನೂ ತನಿಖೆ ಮಾಡಿ: ರಾಹುಲ್ ಗಾಂಧಿ
2019 ರ ಲೋಕಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿದಿರುವ ರಾಹುಲ್ ಗಾಂಧಿ, ಕಾನೂನು ವಾಧ್ರ ಹಾಗೂ ಪ್ರಧಾನಿ ಮೋದಿ ಇಬ್ಬರಿಗೂ ಸಮವಾಗಿ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ಬೇರೆಯವರು ದೇಶವನ್ನು ಲೂಟಿ ಮಾಡಿ ಓಡಿ ಹೋದರು, ನಾನು ಇನ್ನೂ ಇಲ್ಲೇ ಇದ್ದೇನೆ: ರಾಬರ್ಟ್ ವಾಧ್ರ
ಬೇರೆಯವರು ದೇಶವನ್ನು ಲೂಟಿ ಮಾಡಿ ಹೋದರು, ನಾನು ಇನ್ನೂ ಇಲ್ಲೇ ಇದ್ದೇನೆ ಎಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ರಾಬರ್ಟ್ ವಾಧ್ರ ಹೇಳಿದ್ದಾರೆ.

ದೆಹಲಿ: ಮಾರ್ಚ್ 19ರವರೆಗೂ ರಾಬರ್ಟ್ ವಾದ್ರಾ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಮಾರ್ಚ್ 19ರವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ದೆಹಲಿ ಹೈಕೋರ್ಟ್ ಇಂದು ಆದೇಶ ನೀಡಿದೆ.

