Robert Vadra

ವಾದ್ರಾ ಸಹಚರರ ಕಚೇರಿ ಮೇಲೆ ಇ.ಡಿ ದಾಳಿ: ಮೋದಿ ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್
ರಕ್ಷಣಾ ಖರೀದಿ ವ್ಯವಹಾರಗಳಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರ ಮೂವರು ಸಹಚರರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ...

ಬಿಕಾನೇರ್ ಭೂ ಹಗರಣ: ರಾಬರ್ಟ್ ವಾದ್ರಾಗೆ ಇಡಿ ಸಮನ್ಸ್
ರಾಜಸ್ಥಾನದ ಬಿಕಾನೇರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

1 ಸುಳ್ಳನ್ನು ಮುಚ್ಚಿಡಲು 1000 ಸುಳ್ಳುಹೇಳುವ ಬಿಜೆಪಿ: ರಾಫೆಲ್ ಡೀಲ್ ನಲ್ಲಿ ವಾಧ್ರಾಗೆ ಪಾಲು ಹೇಳಿಕೆಗೆ ಕಾಂಗ್ರೆಸ್ ತಿರುಗೇಟು
ರಾಫೆಲ್ ಒಪ್ಪಂದದಲ್ಲಿ ರಾಬರ್ಟ್ ವಾಧ್ರಾ ಒಡೆತನದ ಸಂಸ್ಥೆಯು ಆಫ್ಸೆಟ್ ಪಾಲನ್ನು ಪಡೆದುಕೊಳ್ಳುವ ಉತ್ಸಾಹದಲ್ಲಿದೆ ಎಂಬ ಬಿಜೆಪಿ ಆರೋಪಕ್ಕೆ ಮಂಗಳವಾರ ಕಾಂಗ್ರೆಸ್ ಪಕ್ಷ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ವಾದ್ರಾ ವಿರುದ್ಧದ ಪ್ರಕರಣದ ಸಮಗ್ರ ತನಿಖೆ ನಡೆಯಲಿದೆ: ಹರಿಯಾಣ ಸಿಎಂ
ಗುರುಗ್ರಾಮ ಭೂ ಖರೀದಿ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರ....

ಗುರುಗ್ರಾಮ ಅಕ್ರಮ ಭೂ ಖರೀದಿ ವಿವಾದ: ರಾಬರ್ಟ್ ವಾದ್ರಾ, ಭೂಪಿಂದರ್ ವಿರುದ್ಧ ಎಫ್ಐಆರ್
ಗುರುಗ್ರಾಮ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ಹಾಗೂ ಉಧ್ಯಮಿ ರಾಬರ್ಟ್ ವಾದ್ರಾ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸೋನಿಯಾ ಗಾಂಧಿ ಅಳಿಯ ವಾದ್ರಾಗೆ ಸಂಕಷ್ಟ, ಹರಿಯಾಣ ಮಾಜಿ ಸಿಎಂ ಹೂಡಾ, ವಾದ್ರಾ ವಿರುದ್ಧ ಎಫ್ಐಆರ್
ಗುರ್ಗಾಂವ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್...

ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಸೋನಿಯಾ ಅಳಿಯ ವಾದ್ರಾ ಭೇಟಿ, ವಿಶೇಷ ಪ್ರಾರ್ಥನೆ ಸಲ್ಲಿಕೆ
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನೊಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಇಂದು (ಶನಿವಾರ) ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ವಾದ್ರಾ ತೆರಿಗೆ ವಂಚನೆ ಬಗ್ಗೆ ನೀವೇನು ಹೇಳುತ್ತೀರಿ: ರಾಹುಲ್ ಗೆ ಬಿಜೆಪಿ ಪ್ರಶ್ನೆ
ಆದಾಯ ತೆರಿಗೆ ಇಲಾಖೆ ರಾಬರ್ಟ್ ವಾದ್ರಾ ಅವರಿಗೆ ನೋಟಿಸ್ ನೀಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್...

ಬಿಕನೆರ್ ಭೂ ಹಗರಣ: ರಾಬರ್ಟ್ ವಾದ್ರಾ ಆಪ್ತನ ಮನೆ ಮೇಲೆ ಇಡಿ ದಾಳಿ
ಬಿಕನೆರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ...

