Robert

ದರ್ಶನ್ ನಟನೆಯ ರಾಬರ್ಟ್ ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ರಿಲೀಸ್
ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.

ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್: ಫೆಬ್ರವರಿ 16 ರಂದು ರಾಬರ್ಟ್ ಟೀಸರ್ !
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಪಾಲಿಗೆ ಪೆಬ್ರವರಿ 16 ಸಂಭ್ರಮದ ದಿನ. ಅಂದು ದರ್ಶನ್ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಆಚರಿಸಲು ಫ್ಯಾನ್ಸ್ ವರ್ಷವಿಡೀ ಕಾಯುತ್ತಾ ಪ್ಲಾನ್ ಮಾಡುತ್ತಿರುತ್ತಾರೆ.

ಅಂತಿಮ ಹಂತದ ಶೂಟಿಂಗ್ ಮುಗಿಸಿದ ರಾಬರ್ಟ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಅಂತಿಮ ಹಂತದ ಶೂಟಿಂಗ್ ಮುಗಿಸಿದೆ. ತರುಣ್ ಸುಧೀರ್ ನಿರ್ದೇಶನದ ರಾಬರ್ಟ್ ಸುಮಾರು 108 ದಿನಗಳ ಕಾಲ ಚಿತ್ರೀಕರಣ ಮುಗಿಸಿದೆ.

ಈ ಬಾರಿ ಕ್ರಿಸ್‍ಮಸ್ ಹಬ್ಬಕ್ಕೆ ‘ರಾಬರ್ಟ್’ ತರ್ತಾನೆ ವಿಶೇಷ ಉಡುಗೊರೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ರಾಬರ್ಟ್ ಚಿತ್ರದ ಭರ್ಜರಿ ಸುದ್ದಿ ಹೊರಬಿದ್ದಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ.

ದರ್ಶನ್ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ ಅಕೌಂಟ್ ಹ್ಯಾಕ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಟಿಸುತ್ತಿರುವ ನಟಿ ಆಶಾ ಭಟ್ ಅವರ ಅಕೌಂಟ್ ಅನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಆನಂದ್ ಆಡಿಯೊ ತೆಕ್ಕೆಗೆ 'ರಾಬರ್ಟ್' ಮ್ಯೂಸಿಕ್ ರೈಟ್ಸ್
ದರ್ಶನ್ ನಟನೆಯ ತರುಣ್ ಸುಧೀರ್ ನಿರ್ದೇಶನದ ಬಹು ನಿರೀಕ್ಷೆಯ ಚಿತ್ರ ರಾಬರ್ಟ್. ಚಿತ್ರಕ್ಕೆ ಸಿಕ್ಕಿರುವ ಭಾರೀ ಪ್ರಚಾರದಿಂದ ಅದರ ಮ್ಯೂಸಿಕ್ ಆಲ್ಬಂಗೆ ಸಾಕಷ್ಟು ಬೇಡಿಕೆ ಸಿಕ್ಕಿದೆ.ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಸೆಪ್ಟಂಬರ್ 5 ರಿಂದ ರಾಬರ್ಟ್ ಶೂಟಿಂಗ್ ಮತ್ತೆ ಆರಂಭ
ಉಮಾಪತಿ ನಿರ್ಮಿಸುತ್ತಿರುವ ರಾಬರ್ಟ್ ಸಿನಿಮಾದ ಶೂಟಿಂಗ್ ಮೊದಲ ಹಂತದಲ್ಲಿ ಮುಗಿದಿದ್ದು, 51 ದಿನಗಳ ಶೂಟಿಂಗ್ ನಿಗದಿ ಪಡಿಸಲಾಗಿದೆ, ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿದಿದೆ.

ರಾಬರ್ಟ್ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ವಿನೋದ್ ಪ್ರಭಾಕರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಕೂಡ ಅಭಿನಯಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು,...

'ರಾಬರ್ಟ್' ಗೆ ಪಂಜಾಬಿ ಬೆಡಗಿ ಜೋಡಿ?
ತರುಣ್ ಕಿಶೋರ್ ನಿರ್ದೇಶಿಸಿ ದರ್ಶನ್ ನಟಿಸಿರುವ ರಾಬರ್ಟ್ ಸಿನಿಮಾ ತನ್ನ ಪೋಸ್ಯರ್ ಗಳಿಂದಲೇ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಸದ್ಯ ರಾಬರ್ಟ್ ಗೆ ನಾಯಕಿ ಯಾರು ಎಂಬ ...

