Robin Uthappa

ವಂಚನೆ ಆರೋಪ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು.

ಕನ್ನಡಿಗ Robin Uthappa ಗೆ ಬೆದರಿಕೆ ಹಾಕಿ ಸಹಿ ಮಾಡಿಸಿದ್ದ IPL ಫ್ರಾಂಚೈಸಿ..!
ರಾಬಿನ್ ಉತ್ತಪ್ಪ ಐಪಿಎಲ್ ವೇಳೆ ಉಂಟಾದ ಕಹಿ ಅನುಭವನ್ನು ಬಿಚ್ಚಿಟ್ಟಿದ್ದಾರೆ. 2009 ರಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರವನ್ನು ರಾಬಿನ್ ಉತ್ತಪ್ಪ ಬಹಿರಂಗಪಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ: ಮಾಜಿ ಕ್ರಿಕೆಟಿಗ
ಐಪಿಎಲ್ 2024ನೇ ಆವೃತ್ತಿ ಪ್ರಾರಂಭವಾದಾಗಿನಿಂದ ಅಭಿಮಾನಿಗಳಿಂದಲೇ ಟೀಕೆಗಳನ್ನು ಮುಂಬೈ ಇಂಡಿಯನ್ಸ್ ಆಟಗಾರ ಹಾರ್ದಿಕ್ ಪಾಂಡ್ಯ ಎದುರಿಸುತ್ತಿದ್ದಾರೆ. ಪ್ರತಿ ಬಾರಿಯೂ ಹಾರ್ದಿಕ್ ಪಾಂಡ್ಯ ಟಾಸ್ ವೇಳೆ ಕಾಣಿಸಿಕೊಂಡಾಗ ಅಥವಾ ಮೈದಾನದಲ್ಲಿ ಏನಾದರೂ ಮಾಡಿದಾಗ, ಅಭಿಮಾನಿಗಳು ಅವರನ್ನು ಟೀಕಿಸುತ್ತಲೇ ಇದ್ದಾರೆ. ಅವರು ಈ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಿದ್ದರೂ, ಹಾರ್ದಿಕ್ ಪಾಂಡ್ಯ ಒತ್ತಡದಲ್ಲಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರಾಬಿನ್ ಉತ್ತಪ್ಪ: ಐಪಿಎಲ್ ಸಹ ಆಡಲ್ಲ!
2007ರಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಲಗೈ ಬ್ಯಾಟರ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಇನ್ನು ಮುಂದೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಐಪಿಎಲ್-2020: ಬಾಲ್ ಗೆ ಎಂಜಲು ಹಚ್ಚಿ ರಾಬಿನ್ ಉತ್ತಪ್ಪ ಎಡವಟ್ಟು!
ಈ ಬಾರಿಯ ಐಪಿಎಲ್ ನಲ್ಲಿ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಎರಡರಲ್ಲಿ ಕಳಪೆ ಪ್ರದರ್ಶನ ನೀಡಿ ಸತತ ವೈಫಲ್ಯವನ್ನು ಅನುಭವಿಸುತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ರಾಬಿನ್ ಉತ್ತಪ್ಪ ಅವರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅನಿರೀಕ್ಷಿತ ಸಮಯದಲ್ಲಿ ಈ ಬಾರಿ ಐಪಿಎಲ್ ನಡೆಯುತ್ತಿದೆ: ರಾಬಿನ್ ಉತ್ತಪ್ಪ
ಕೊರೋನಾ ಸಾಂಕ್ರಾಮಿಕದ ಮಧ್ಯೆ ಈ ಬಾರಿ ಐಪಿಎಲ್ ಅನಿರೀಕ್ಷಿತ ಸಮಯದಲ್ಲಿ ನಡೆಯುತ್ತಿದ್ದು, ವಿಶೇಷವಾಗಲಿದೆ ಎಂದು ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಹೇಳಿದ್ದಾರೆ.

ಆತ್ಮಹತ್ಯೆಗೆ ಆಲೋಚಿಸಿದ್ದೆ, ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ: ಜೀವನದ ಕಹಿ ಸತ್ಯ ಬಿಚ್ಚಿಟ್ಟ ರಾಬಿನ್ ಉತ್ತಪ್ಪ
ಟೀಂ ಇಂಡಿಯಾ ಅನುಭವಿ ಆಟಗಾರ, ಕನ್ನಡಿಗ ರಾಬಿನ್ ಉತ್ತಪ್ಪ ಅವರು ಕ್ರಿಕೆಟ್ ಮತ್ತು ತಮ್ಮ ಜೀವನದ ಕೆಟ್ಟ ಸಮವನ್ನು ನೆನಪಿಸಿಕೊಂಡಿದ್ದು, 2009ರಿಂದ 2011ರವರೆಗಿನ ಅವಧಿ ತಮ್ಮ ಪಾಲಿಗೆ ಅತ್ಯಂತ ಕಠಿಣವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ಟಿ-20 ತಂಡಕ್ಕೆ ಮರಳುವ ಕನಸು ಹೊಂದಿದ್ದಾರೆ ರಾಬಿನ್ ಉತ್ತಪ್ಪ
ಬಾಂಗ್ಲಾದೇಶದ ವಿರುದ್ಧ 2015ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕೊನೆಯ ಟಿ-20 ಪಂದ್ಯವನ್ನು ಆಡಿರುವ ಟೀಮ್ ಇಂಡಿಯಾದ ರಾಬಿನ್ ಉತ್ತಪ್ಪ ಇನ್ನೊಂದು ವಿಶ್ವಕಪ್ ಆಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ತಂಡಕ್ಕೆ ಮರಳಲು ರಾಬಿನ್ ಉತ್ತಪ್ಪ ಉತ್ಸುಕ
ಕರ್ನಾಟಕ ತಂಡದೊಂದಿಗೆ 15 ವರ್ಷ ಗುರುತಿಸಿಕೊಂಡಿದ್ದ ರಾಬಿನ್ ಉತ್ತಪ್ಪ ಕಳೆದ ಆವೃತ್ತಿಯಲ್ಲಿ ಸೌರಾಷ್ಟ್ರ ತಂಡಕ್ಕೆ ಆಡಲು ನಿರ್ಧರಿಸಿದ್ದರು. ಆದರೆ ಈಗ ಮತ್ತೊಮ್ಮೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು

