Rocking Star Yash

Ramayana: 100 ಕೋಟಿ ರೂ ಸಂಭಾವನೆ ತಿರಸ್ಕರಿಸಿದ ಯಶ್; 'ರಾಮಾಯಣ'ದ ದಕ್ಷಿಣ ಭಾರತ ವಿತರಕ ಹಕ್ಕು ಪಡೆದ ರಾಕಿಂಗ್ ಸ್ಟಾರ್!
ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ: ಭಾಗ 1ರಲ್ಲಿ ಯಶ್ ಅಭಿನಯಿಸಿದ್ದು, ಇದರ ಬಿಡುಗಡೆಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

KGF 3 ಬಿಗ್ ಅಪ್ಡೇಟ್: ರಾಕಿಭಾಯ್ ಎಂಟ್ರಿಗೆ ಡೇಟ್ ಫಿಕ್ಸ್? ಕಡೆಗೂ ಮೌನ ಮುರಿದ ಪ್ರಶಾಂತ್ ನೀಲ್!
ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಹವಾ ವಿಶ್ವದಾದ್ಯಂತ ಜೋರಾಗಿರುವಾಗಲೇ, ಇಡೀ ಭಾರತೀಯ ಚಿತ್ರರಂಗ ಕಾತರದಿಂದ ಕಾಯುತ್ತಿದ್ದ ಆ ಒಂದು ಪ್ರಶ್ನೆಗೆ ಕೊನೆಗೂ ಅಧಿಕೃತ ಉತ್ತರ ಸಿಕ್ಕಿದ್ದು, ಕೆಜಿಎಫ್ 3 ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!
ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಲು ಸಜ್ಜಾಗಿದ್ದು, ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇದೀಗ IMAX ಮಾದರಿಯಲ್ಲೂ ಬಿಡುಗಡೆಯಾಗಲಿದೆ.

ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಯಶ್ Toxic: ಇಲ್ಲಿಯವರೆಗೂ ಚಿತ್ರದ ಒಟ್ಟು ಗಳಿಕೆ ಎಷ್ಟು ಗೊತ್ತಾ?
ಬಾಕ್ಸ್ ಆಫೀಸ್ನಲ್ಲಿ ಯಶ್ 'ಟಾಕ್ಸಿಕ್' ಅಬ್ಬರ; ವಿಶ್ವದಾದ್ಯಂತ ರಾಕಿಂಗ್ ಸ್ಟಾರ್ ಚಿತ್ರ ಗಳಿಸಿದ್ದೆಷ್ಟು ಗೊತ್ತಾ? ಇಲ್ಲಿದೆ ಕಲೆಕ್ಷನ್ ಸುನಾಮಿಯ ರಿಪೋರ್ಟ್:

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್
ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಅವರು ಈಗ ಟಾಕ್ಸಿಕ್ ಹಾಗೂ ರಾಮಾಯಣ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.

'Toxic' ಟ್ರೋಲಿಗರಿಗೆ ಯಶ್ ತಿರುಗೇಟು: ಕಾಂಡೋಮ್ ಜಾಹಿರಾತು ಮಾಡೋದಿದ್ರೆ ದುಡ್ಡು ತಗೊಂಡೇ ಮಾಡ್ತೀನಿ, ಉಚಿತವಾಗಲ್ಲ!
ಸ್ಯಾಂಡಲ್ವುಡ್ ನಟ ಯಶ್ ಅವರ 'Toxic' ಆಗಸ್ಟ್ 26ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಏತನ್ಮಧ್ಯೆ, ಚಿತ್ರದ ಸುತ್ತಲಿನ ಟ್ರೋಲಿಗೆ ಅವರು ಪ್ರತಿಕ್ರಿಯಿಸಿದರು. ಟಾಕ್ಸಿಕ್ ಹಾಡು ಬಿಡುಗಡೆಯಾದಾಗ, ಕಿಯಾರಾ ಅಡ್ವಾಣಿ ಅವರೊಂದಿಗಿನ ಅವರ ಆತ್ಮೀಯ ದೃಶ್ಯಗಳನ್ನು ನೋಡಿದ ನಂತರ ಬಳಕೆದಾರರು...

'ಆ ಪಾತ್ರ ನಿರ್ವಹಿಸಿದ ರೀತಿ...': ನಟಿ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್ ಸ್ಟಾರ್ ಯಶ್ ಫಿದಾ!
ದೆಹಲಿಯಲ್ಲಿ ನಡೆದ ‘ರಾಮಾಯಣ: ಪ್ರಥಮ್ ಸಂಕಲ್ಪ’, ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಕುಲ್ ಪ್ರೀತ್ ಸಿಂಗ್ ಅವರ ಪಾತ್ರದ ಬಗ್ಗೆ ಶ್ಲಾಘಿಸಿದ ಯಶ್.

'KGF Chapter 3 ಡ್ರಾಫ್ಟ್ ರೆಡಿ..': ಪ್ರಶಾಂತ್ ನೀಲ್ ಪೋಸ್ಟ್ ವೈರಲ್! ಅಸಲಿಯತ್ತೇ ಬೇರೆ!
ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

Ramayana: ರಾಕಿಂಗ್ ಸ್ಟಾರ್ Yash ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್, Mad Max ಸ್ಟಂಟ್ ನಿರ್ದೇಶಕ ಸಾಥ್
ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ.

