ರಾಜ್ಯನಟ ಯಶ್ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ, ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ
ರಾಕಿಂಗ್ ಸ್ಟಾರ್ ಯಶ್ (Rocking star Yash) ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.