Rocking Star Yash

ರಾಕಿಬಾಯ್ 37ನೇ ಹುಟ್ಟುಹಬ್ಬ: ಕೆವಿಎನ್ ಪ್ರೊಡಕ್ಷನ್ ಜೊತೆ ಯಶ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರ, ಪುಷ್ಠಿ ನೀಡುತ್ತಿದೆ ಈ ಫೋಟೋ!
ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ.

ಹುಟ್ಟುಹಬ್ಬಕ್ಕೆ ಮುನ್ನ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?
ಜನವರಿ 8, ಕೆಜಿಎಫ್ ರಾಕಿಂಗ್ ಸ್ಟಾರ್ ಯಶ್ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬ್ಲಾಕ್ ಬಸ್ಟರ್ ಕೆಜಿಎಫ್ ಸರಣಿ ಚಿತ್ರದ ಬಳಿಕ ಯಶ್(Rocking star Yash) ಯಾವುದೇ ಸಿನೆಮಾವನ್ನು ಘೋಷಿಸಿಕೊಂಡಿಲ್ಲ. ಕೆಜಿಎಫ್ 2 ತೆರೆಗೆ ಬಂದು ಒಂದು ವರ್ಷವಾಗುತ್ತಾ ಬಂತು.

ಮಲ್ಟಿಪ್ಲೆಕ್ಸ್‌ಗಳ ಇತಿಹಾಸದಲ್ಲೇ ಹೆಚ್ಚು ಗಳಿಕೆ; ದಾಖಲೆ ಬರೆದ ಕೆಜಿಎಫ್ ಚಾಪ್ಟರ್ 2
ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್–2 ದಾಖಲೆಗಳ ಸರಣಿ ಇನ್ನೂ ನಿಂತಂತೆ ಕಾಣುತ್ತಿಲ್ಲ.. ಸಾಲು ಸಾಲು ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗುತ್ತಿದ್ದರೂ ರಾಕಿ ಭಾಯ್ ದಾಖಲೆ ಸರಣಿ ಮಾತ್ರ ಮುಂದುವರೆಯುತ್ತಲೇ ಇದೆ.

ರಾಕಿ ಬಾಯ್ ಯಶ್ ಮನೆಗೆ ಟ್ರ್ಯಾಕ್ಟರ್ ಢಿಕ್ಕಿ
ರಾಕಿಂಗ್ ಸ್ಟಾರ್ ಯಶ್ ಅವರ ಮನೆ ಕಂಪೌಂಡಿಗೆ ಟ್ರ್ಯಾಕ್ಟರ್ ಒಂದು ಗುದ್ದಿ ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರು ಹೊಸಕೆರೆಹಳ್ಳಿಯಲ್ಲಿ ನಡೆದಿದೆ.

ಪಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ಫೋಟೋಗಳು!
ಸ್ಯಾಂಡಲ್ ವುಡ್ ರಾಕಿ ಬಾಯ್ "ಕೆಜಿಎಫ್" ಚಿತ್ರ ಅವರಿಗೆ ಅದ್ಯಾವ ಪರಿ ಜನಪ್ರಿಯತೆ ತಂದುಕೊಟ್ಟಿದೆ ಎನ್ನಲು ಈ ಸುದ್ದಿಯೊಂದು ಚಿಕ್ಕ ಉದಾಹರಣೆ ಮಾತ್ರ. ಪಿಲಿಪೈನ್ಸ್ ದೇಶದ ಅಭಿಮಾನಿಯೊಬ್ಬ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.

ಯಶ್ ಮನದನ್ನೆ ರಾಧಿಕೆಗೆ ಸೀಮಂತ ಸಂಭ್ರಮ
ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಇತ್ತೀಚೆಗೆ ಸೀಮಂತ ಆಚರಿಸಿಕೊಂಡಿದ್ದಾರೆ.

ಕೆಜಿಎಫ್ ಗೀತೆಯೊಂದಕ್ಕೆ ಭರ್ಜರಿ ಸ್ಟೆಪ್ ಹಾಕಿದ ಯಶ್, ರಾಧಿಕಾ ಪಂಡಿತ್!
ಸ್ಯಾಂಡಲ್ ವುಡ್ ನ ಕ್ಯೂಟ್ ದಂಪತಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಗೀತೆಯೊಂದಕ್ಕೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊನೆಗೂ ಬಾಡಿಗೆ ಮನೆ ಖಾಲಿ ಮಾಡಿದ ರಾಕಿಂಗ್ ಸ್ಟಾರ್ ಯಶ್
ರಾಕಿಂಗ್ ಸ್ಟಾರ್ ಯಶ್ ಕುಟುಂಬದ ಬಾಡಿಗೆ ಮನೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬೆಂಗಳೂರಿನ ಬನಶಂಕರಿಯಲ್ಲಿ ತಾವು ವಾಸಿಸುತ್ತಿದ್ದ...

ಸೂಟು ಬೂಟ್ ನಲ್ಲಿ ಗಡ್ಡ ಬಿಟ್ಟಿರುವ ರಾಖಿ ಭಾಯ್ ಯಶ್ ಪೋಟೋ ವೈರಲ್!
ರಾಖಿ ಭಾಯ್ ಸೂಟ್ ಬೂಟ್ ಹಾಕಿಕೊಂಡು ಗಡ್ಡ ಬಿಟ್ಟಿರುವ ಪೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

