Rocking Star Yash

ಮೈಸೂರನ್ನು ಮತ್ತೊಮ್ಮೆ ನಂಬರ್ ಒನ್ ಸ್ವಚ್ಛ ನಗರಿ ಮಾಡಲು ಕೈ ಜೋಡಿಸಿ- ರಾಕಿಂಗ್ ಸ್ಟಾರ್ ಯಶ್
ಮೈಸೂರನ್ನು ಮತ್ತೊಮ್ಮೆ ನಂಬರ್ ಒನ್ ಸ್ವಚ್ಛ ನಗರಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವಂತೆ ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿಕೊಂಡಿದ್ದಾರೆ.

'ಕೆಜಿಎಫ್' ಬಿಡುಗಡೆ ಬಳಿಕ ಮೊದಲ ಬಾರಿಗೆ ಎಫ್‍ಬಿ ಲೈವ್ ಬಂದ ರಾಕಿಂಗ್ ಸ್ಟಾರ್ ಹೇಳಿದ್ದೇನು?
ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಕೆಜಿಎಫ್ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರದ ಯಶಸ್ವಿ ಪ್ರದರ್ಶನದಿಂದ ಖುಷಿಯಾಗಿರುವ ನಟ ಯಶ್ ತಾವು....

ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ
: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ....

ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಗಳ ಪುಟ್ಟ ಹಸ್ತ: ವೈರಲ್
ಮನದಾಸೆಯಂತೆ ಜನಿಸಿದ ಮುದ್ದಿನ ಮಗಳ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತನ್ನ ಮುದ್ದಿನ ಮಗಳ ಪುಟ್ಟಹಸ್ತದೊಂದಿಗೆ ಯಶ್ ಕೈ ಬೆರಳಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫೋಟೋ ವೈರಲ್: ಇಲ್ಲಿದೆ ರಾಧಿಕಾ-ಯಶ್ ಕರುಳ ಕುಡಿಯ ಮೊದಲ ಚಿತ್ರ!
ಸ್ಯಾಂಡಲ್ ವುಡ್ ಖ್ಯಾತ ತಾರಾ ಜೋಡಿ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಹೆಣ್ಣು ಮಗುವಿನ ಜನ್ಮ ನೀಡಿದ್ದಾರೆ...

ರಾಕಿಂಗ್ ಸ್ಟಾರ್ ಯಶ್ ಮನೆಗೆ ಹೊಸ ಅತಿಥಿಯ ಆಗಮನ, ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಧಿಕಾ
ಸ್ಯಾಂಡಲ್ ವುಡ್ ತಾರಾ ಜೋಡಿ ಯಶ್ -ರಾಧಿಕಾ ಪಂಡಿತ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರಾಕಿಂಗ್ ಸ್ಟಾರ್ ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ.

ಸ್ಯಾಂಡಲ್ ವುಡ್ ಸ್ವೀಟ್ ಕಪಲ್ ಯಶ್-ರಾಧಿಕಾ ಜೋಡಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ
ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಇಂದು ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ.

ದುಬಾರಿ ಕಾರು ಖರೀದಿಸಿದ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ
ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ದುಬಾರಿ ಕಾರಿನ ಒಡತಿಯಾಗಿದ್ದಾರೆ. ಅವರು ಹೊಸದಾಗಿ ಜಾಗ್ವಾರ್ ಕಾರ್ ಖರೀದಿಸಿದ್ದು .......

