ಕನ್ನಡದ ಖ್ಯಾತ ಹಾಸ್ಯನಟರುಗಳಲ್ಲಿ ಒಬ್ಬರಾದ ರಾಕ್ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಸೆಟ್ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.