Rockline Venkatesh

ಅಶ್ಲೀಲ ಸಂದೇಶ: ನಟಿ ರಮ್ಯಾಗೆ ಅಪಾರ ಬೆಂಬಲ; ಆರೋಪಿಗಳಿಗೆ ಶಿಕ್ಷೆ ಆಗ್ಬೇಕು ಎಂದ ರಾಕ್ಲೈನ್!
ಈ ಮಧ್ಯೆ ಈ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ 'ಕಾಟೇರ' ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ , ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.

ಕನ್ನಡ ಚಿತ್ರರಂಗದ ಒಳಿತು, ಸಂಕಷ್ಟ ನಿವಾರಣೆಗೆ ಸಂಕಲ್ಪ: ಕಲಾವಿದರ ಸಂಘದಲ್ಲಿ ವಿಶೇಷ ಹೋಮ-ಹವನ
ಬೆಳಗ್ಗೆ 8 ಗಂಟೆಯಿಂದ ಪೂಜೆ ಆರಂಭವಾಗಿದ್ದು, ಗಣಪತಿ ಹೋಮ , ಮೃತ್ಯುಂಜಯ ಹೋಮ ಬಳಿಕ ಸರ್ಪ ಶಾಂತಿ ಹೋಮ ನಡೆಯಲಿದೆ. ಪೂಜೆ ಬಳಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಹೋಮ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರಿಗೂ ಆಹ್ವಾನ ನೀಡಲಾಗಿದೆ.

Kaatera ಚಿತ್ರದ ಭರ್ಜರಿ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ "ಭರ್ಜರಿ ಗಿಫ್ಟ್"!

Kaatera Success meet: 'ಕಾಟೇರ' ಚಿತ್ರದ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ ಭರ್ಜರಿ ಗಿಫ್ಟ್!
ಕಾಟೇರಾ ಚಿತ್ರ 100 ದಿನಗಳ ಪೂರೈಸಿದ ಸಂಭ್ರಮದ ನಡುವೆಯೇ ಚಿತ್ರತಂಡಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ನಟ ದರ್ಶನ್ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಶಿವರಾಜಕುಮಾರ್, ಪ್ರಭುದೇವ ಅಭಿನಯದ 'ಕರಟಕ ದಮನಕ' ಶಿವರಾತ್ರಿಗೆ ರಿಲೀಸ್!
400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿ, ಭಾರೀ ಬಾಕ್ಸ್ ಆಫೀಸ್ ಕಲೆಕ್ಷನ್ನೊಂದಿಗೆ ದರ್ಶನ್ ಅಭಿನಯದ ಕಾಟೇರ ಅದ್ಭುತ ಯಶಸ್ಸಿನ ಸಂಭ್ರಮದಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ತಮ್ಮ ಮುಂದಿನ ಸಿನಿಮಾ ರಿಲೀಸ್ ಮಾಡಲು ಸಜ್ಜಾಗುತ್ತಿದ್ದಾರೆ.

ನಿಲ್ಲದ ಕಾಟೇರ ಅಬ್ಬರ; ಫೆಬ್ರುವರಿಯಲ್ಲಿ ತಮಿಳು, ತೆಲುಗು, ಹಿಂದಿಯಲ್ಲಿ ತೆರೆಕಾಣಲಿದೆ ದರ್ಶನ್ ಅಭಿನಯದ ಚಿತ್ರ
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅಭಿನಯದ ಕಾಟೇರ ಮೂರನೇ ವಾರವು ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ವಿವಿಧ ಭಾಷೆಗಳು ಸೇರಿದಂತೆ ಇತರ ಸಿನಿಮಾಗಳು ಬಿಡುಗಡೆಯಾಗಿದ್ದರೂ, ಕಾಟೇರ ಸುಮಾರು 416 ಚಿತ್ರಮಂದಿರಗಳಲ್ಲಿ ಮತ್ತು 72 ಮಲ್ಟಿಪ್ಲೆಕ್ಸ್ಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಜೆಟ್ ಲ್ಯಾಗ್ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೊಟೀಸ್!
ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

'ಕಾಟೇರ' 100 ಕೋಟಿ ಕ್ಲಬ್ ಸೇರುವ ಸಾಲಿನಲ್ಲಿದೆಯೇ, ಚಿತ್ರ ಗಳಿಸಿದ್ದೆಷ್ಟು? ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಳೆದ ಶುಕ್ರವಾರ ಬಿಡುಗಡೆಯಾದ 'ಕಾಟೇರ' ಚಿತ್ರ ಯಶಸ್ಸು ಕಂಡಿದ್ದು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಹೊಸ ವರ್ಷ ದಿನ ಚಿತ್ರತಂಡ ಸಕ್ಸಸ್ ಮೀಟ್ ಇರಿಸಿಕೊಂಡಿತ್ತು. ಕಾಟೇರ ಚಿತ್ರ ಬಿಡುಗಡೆಗೊಂಡು ಕೇವಲ 3 ದಿನಗಳಲ್ಲಿ 50 ಕೋಟಿ ರೂಪಾಯಿ ಗಳಿಕೆ ಕಂಡಿದೆ. ಇನ್ನೊಂದು ವಾರದಲ್ಲಿ 100 ಕೋಟಿ ಕ್ಲಬ್

ಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್, ರಾಕ್ಲೈನ್, ವಿನಯ್ ಗುರೂಜಿ, ಧನಂಜಯ ಗುರೂಜಿ ಮನೆಯಲ್ಲಿ ಶೋಧ
ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.

