Rockline Venkatesh

ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ಬಹುನಿರೀಕ್ಷಿತ 'ಕಾಟೇರ' ಚಿತ್ರ ದಸರಾ ಹಬ್ಬದ ವೇಳೆ ಬಿಡುಗಡೆ
ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ಬಹುನಿರೀಕ್ಷಿತ 'ಕಾಟೇರ' ಚಿತ್ರ ದಸರಾ ಹಬ್ಬದ ವೇಳೆ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರೀಕರಣವು ಕೇವಲ ಸಣ್ಣ ಬ್ರೇಕ್‌ಗಳೊಂದಿಗೆ ಚುರುಕಾಗಿ ಸಾಗುತ್ತಿದೆ. ಸದ್ಯ ಚಿತ್ರತಂಡ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣದ ಅಂತಿಮ ಹಂತದಲ್ಲಿದೆ.

ಅಭಿಷೇಕ್ ಅಂಬರೀಷ್ ನಾಲ್ಕನೇ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ಪ್ರೊಡ್ಯೂಸರ್!
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಾಲ್ಕನೇ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ಪ್ರೊಡ್ಯೂಸರ್!

ರೆಬೆಲ್ ಸ್ಟಾರ್‌' ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಸದ್ಯ 'ದುನಿಯಾ' ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಆಗಸ್ಟ್ 5 ರಂದು ಸೆಟ್ಟೇರಲಿದೆ ದರ್ಶನ್- ತರುಣ್ ಸುಧೀರ್ ಕಾಂಬಿನೇಷನ್ ಮತ್ತೊಂದು ಸಿನಿಮಾ!
ಸಿನಿಮಾ ಸುದ್ದಿ

ಆಗಸ್ಟ್ 5 ರಂದು ಸೆಟ್ಟೇರಲಿದೆ ದರ್ಶನ್- ತರುಣ್ ಸುಧೀರ್ ಕಾಂಬಿನೇಷನ್ ಮತ್ತೊಂದು ಸಿನಿಮಾ!

ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾ ಡಬ್ಬಿಂಗ್ ನಲ್ಲಿ ತೊಡಗಿಸಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಸಿನಿಮಾಗಾಗಿ ರೆಡಿಯಾಗುತ್ತಿದ್ದಾರೆ. ತರುಣ್ ಸುಧೀರ್ ನಿರ್ದೇಶನದ ಆ್ಯಕ್ಷನ್ ಸಿನಿಮಾಗಾಗಿ ದರ್ಶನ್ ಸಿದ್ಧಗೊಳ್ಳುತ್ತಿದ್ದಾರೆ.

ಬಿಬಿಎಂಪಿಗೆ ರಾಕ್‌ಲೈನ್ ವೆಂಕಟೇಶ್ ಕೋಟ್ಯಂತರ ರು. ತೆರಿಗೆ ವಂಚನೆ: ಎನ್.ಆರ್. ರಮೇಶ್ ಆರೋಪ
ರಾಜ್ಯ

ಬಿಬಿಎಂಪಿಗೆ ರಾಕ್‌ಲೈನ್ ವೆಂಕಟೇಶ್ ಕೋಟ್ಯಂತರ ರು. ತೆರಿಗೆ ವಂಚನೆ: ಎನ್.ಆರ್. ರಮೇಶ್ ಆರೋಪ

ರಾಕ್‌ಲೈನ್‌ ಮಾಲ್‌ನ ಮಾಲೀಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಗೆ 8.5 ಕೋಟಿ ರು. ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್‌ ಆರೋಪಿಸಿದ್ದಾರೆ. 

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಹೈಡ್ರಾಮಾ: ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ, ಕ್ಷಮೆ ಕೇಳಲು ಆಗ್ರಹ
ರಾಜ್ಯ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಹೈಡ್ರಾಮಾ: ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ, ಕ್ಷಮೆ ಕೇಳಲು ಆಗ್ರಹ

ಜೆಡಿಎಸ್ ದಳಪತಿಗಳು-ಮಂಡ್ಯ ಸಂಸದೆ ಸುಮಲತಾ ನಡುವಿನ ವಾಗ್ಯುದ್ಧ ಈಗ ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ. ಅದೀಗ ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಗಿ ಬೆಂಗಳೂರಿಗೆ ತಲುಪಿದೆ.

ಕುಮಾರಸ್ವಾಮಿಯವರಿಗೆ ನೋವಾಗುವ ರೀತಿ ರಾಜಕೀಯವಾಗಿ ನಾನು ಮಾತಾಡಿಲ್ಲ, ಕ್ಷಮೆ ಕೇಳುವುದಿಲ್ಲ: ರಾಕ್ ಲೈನ್ ವೆಂಕಟೇಶ್
ರಾಜಕೀಯ

ಕುಮಾರಸ್ವಾಮಿಯವರಿಗೆ ನೋವಾಗುವ ರೀತಿ ರಾಜಕೀಯವಾಗಿ ನಾನು ಮಾತಾಡಿಲ್ಲ, ಕ್ಷಮೆ ಕೇಳುವುದಿಲ್ಲ: ರಾಕ್ ಲೈನ್ ವೆಂಕಟೇಶ್

ನಾನು ಯಾರ ಮನಸ್ಸನ್ನು ನೋಯಿಸುವ ಮನುಷ್ಯನಲ್ಲ, ನನ್ನ ಹೇಳಿಕೆಯಿಂದ ಏನು ತಪ್ಪಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಕಾರ್ಯಕರ್ತರು ನನ್ನ ಮನೆ ಮುಂದೆ ಪ್ರತಿಭಟನೆ ಮಾಡಲು ಬಂದಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದ್ದಾರೆ.

ನಕಲಿ ವಿಡಿಯೊ ಸೃಷ್ಟಿಸಿ ಸುಮಲತಾ ಹೆಸರಿಗೆ ಮಸಿ ಬಳಿಯಲು ಕುತಂತ್ರ ಮಾಡಿದ್ದಾರೆ: ರಾಕ್ ಲೈನ್ ವೆಂಕಟೇಶ್ ಆರೋಪ
ರಾಜ್ಯ

ನಕಲಿ ವಿಡಿಯೊ ಸೃಷ್ಟಿಸಿ ಸುಮಲತಾ ಹೆಸರಿಗೆ ಮಸಿ ಬಳಿಯಲು ಕುತಂತ್ರ ಮಾಡಿದ್ದಾರೆ: ರಾಕ್ ಲೈನ್ ವೆಂಕಟೇಶ್ ಆರೋಪ

ಸಂಸದೆ ಸುಮಲತಾ ಅಂಬರೀಷ್ ಪರ ಮಾತನಾಡಿರುವ ಚಲನಚಿತ್ರ ನಿರ್ಮಾಪಕ, ಅಂಬರೀಷ್ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅವರ ವಿರುದ್ಧ ಹಲವು ಆರೋಪಗಳನ್ನು ಶುಕ್ರವಾರ ಮಾಧ್ಯಮಗಳ ಮುಂದೆ ಮಾಡಿದ್ದಾರೆ.

'ಕನ್ನಡಿಗ' ದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಗೆಳೆಯನಾದ ರಾಕ್‌ಲೈನ್ ವೆಂಕಟೇಶ್!
ಸಿನಿಮಾ ಸುದ್ದಿ

'ಕನ್ನಡಿಗ' ದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಗೆಳೆಯನಾದ ರಾಕ್‌ಲೈನ್ ವೆಂಕಟೇಶ್!

ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕ ಬಿ.ಎಂ.ಗಿರಿರಾಜ್ ಅವರ "ಕನ್ನಡಿಗ" ಚಿತ್ರದ ಶೇ.80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ನಿರ್ಮಾಪಕ-ನಟ ರಾಕ್‌ಲೈನ್ ವೆಂಕಟೇಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

'ರಾಜಾ ವೀರ ಮದಕರಿ ನಾಯಕ'ಗೆ ರಮ್ಯಾ ನಾಯಕಿ ಅಲ್ಲ: ರಾಕ್ ಲೈನ್ ವೆಂಕಟೇಶ್ 
ಸಿನಿಮಾ ಸುದ್ದಿ

'ರಾಜಾ ವೀರ ಮದಕರಿ ನಾಯಕ'ಗೆ ರಮ್ಯಾ ನಾಯಕಿ ಅಲ್ಲ: ರಾಕ್ ಲೈನ್ ವೆಂಕಟೇಶ್ 

ಕೆಲ ವರ್ಷಗಳ ಹಿಂದೆಯವರೆಗೆ ಸ್ಯಾಂಡಲ್ ವುಡ್ ನಲ್ಲಿ ಮಿಂಚಿ ನಂತರ ರಾಜಕೀಯಕ್ಕೆ ಸೇರಿದ್ದ ಮೋಹಕ ತಾರೆ ರಮ್ಯಾ ಅವರನ್ನು ಚಲನಚಿತ್ರಗಳಲ್ಲಿ ಮತ್ತೆ ನೋಡಬೇಕು, ಅವರು ಅಭಿನಯಿಸಬೇಕು ಎಂದು ಆಸೆ ಹೊಂದಿರುವವರು ಅದೆಷ್ಟೋ ಅಭಿಮಾನಿಗಳಿದ್ದಾರೆ.