ಬಾಲಿವುಡ್ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!
ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ.