ಕ್ರೀಡೆಯುಎಸ್ ಓಪನ್ 2020: ಪುರುಷರ ಡಬಲ್ಸ್ ಎರಡನೇ ಸುತ್ತಿಗೆ ರೋಹನ್ ಬೋಪಣ್ಣ
ಪುರುಷರ ಡಬಲ್ಸ್ ಮೊದಲ ಸುತ್ತಿನಲ್ಲಿ ಅಮೆರಿಕದ ಜೋಡಿ ಅರ್ನೆಸ್ಟೊ ಎಸ್ಕೊಬೆಡೊ ಮತ್ತು ನೋವಾ ರುಬಿನ್ ಅವರನ್ನು ನೇರ ಸೆಟ್ಗಳಲ್ಲಿ ಸೋಲಿಸಿ ಇಂಡೋ-ಕೆನಡಿಯನ್ ಜೋಡಿ ರೋಹನ್ ಬೋಪಣ್ಣ ಮತ್ತು ಡೆನಿಸ್ ಶಪೋವೊಲೊವ್ ಯುಎಸ್ ಓಪನ್ನ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.