ದೇಶಇಂಡೋ-ಬಾಂಗ್ಲಾ ಗಡಿಯಲ್ಲಿ ರೊಹಿಂಗ್ಯರ 140ಕ್ಕೂ ಹೆಚ್ಚು ಪ್ರದೇಶಗಳು ಪತ್ತೆ, ಅಕ್ರಮ ನುಸುಳುವಿಕೆ ತಡೆಯಲು ಹೆಚ್ಚುವರಿ ಸೈನಿಕರ ರವಾನೆ
ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ರೊಹಿಂಗ್ಯಾರ 140ಕ್ಕೂ ಹೆಚ್ಚು ಪ್ರದೇಶಗಳನ್ನು ಭದ್ರತಾ ಪಡೆಗಳು ಪತ್ತೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ಅಕ್ರಮ ನುಸುಳವಿಕೆಯನ್ನು ತಡೆಯಲು ಗಡಿ ಭಾಗಗಳಲ್ಲಿ ಹೆಚ್ಚಿನ ಸೈನಿಕರನ್ನು ರವಾನೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ...