ದೇಶಲಷ್ಕರ್, ಅಲ್ ಖೈದಾ ಉಗ್ರ ಸಂಘಟನೆಗಳೊಂದಿಗೆ ರೊಹಿಂಗ್ಯನ್ನರ ಸಂಪರ್ಕ?
ಮಯನ್ಮಾರ್ ನಲ್ಲಿ ರೊಹಿಂಗ್ಯಾ ಮುಸ್ಲಿಮರು ದೇಶದಿಂದ ಪಲಾಯನ ಮಾಡುತ್ತಿರುವಂತೆಯೇ ಇತ್ತ ರೊಹಿಂಗ್ಯಾ ಮುಸ್ಲಿಮ್ ಯುವಕರೊಂದಿಗೆ ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆಗಳಾದ ಲಷ್ಕರ್ ಇ ತೊಯ್ಬಾ ಮತ್ತು ಅಲ್ ಖೈದಾ ಉಗ್ರ ಸಂಘಟನೆಗಳು ಸಂಪರ್ಕ ಹೊಂದಿವೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.