Rohingya Row

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪದಡಿ ಬಂಧಿತರಾಗಿದ್ದ ರಾಯಿಟರ್ಸ್ ಪತ್ರಕರ್ತರ ಬಿಡುಗಡೆ
ವಿದೇಶ

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪದಡಿ ಬಂಧಿತರಾಗಿದ್ದ ರಾಯಿಟರ್ಸ್ ಪತ್ರಕರ್ತರ ಬಿಡುಗಡೆ

ರೊಹಿಂಗ್ಯಾ ಮುಸ್ಲಿಮರ ವಿರುದ್ಧ ಮಯನ್ಮಾರ್ ಸೇನೆ ನಡೆಸಿದ್ದ ತೆರವು ಕಾರ್ಯಾಚರಣೆಯಲ್ಲಿ ಹಿಂಸಾಚಾರ ಮತ್ತು ಸೈನಿಕರ ಅಪರಾಧಗಳಿಗೆ ಸಂಬಂಧಿಸಿದಂತೆ ರಹಸ್ಯ ವರದಿ ಮಾಡಿ ಬಂಧಿತರಾಗಿದ್ದ ರಾಯಿಟರ್ಸ್ ಸುದ್ದಿಸಂಸ್ಛೆಯ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿದೆ.

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಹಿಂಸಾಚಾರ, ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಒಪ್ಪಿಗೆ
ವಿದೇಶ

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಹಿಂಸಾಚಾರ, ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಒಪ್ಪಿಗೆ

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಸಂಭವಿಸಿದ್ದ ಭಾರಿ ಪ್ರಮಾಣದ ಹಿಂಸಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದಂತೆ ಮಯನ್ಮಾರ್ ಸೇನೆ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಸರ್ಕಾರ ಒಪ್ಪಿಗೆ ನೀಡಿದೆ.

ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು: ಆಂಗ್ ಸಾನ್ ಸೂಕಿ
ವಿದೇಶ

ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು: ಆಂಗ್ ಸಾನ್ ಸೂಕಿ

ರೊಹಿಂಗ್ಯಾ ಬಿಕ್ಕಟ್ಟನ್ನು ಇನ್ನಷ್ಟು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಮಯನ್ಮಾರ್ ನಾಯಕಿ ಮತ್ತು ಖ್ಯಾತ ನೊಬೆಲ್ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ.

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪ, ರಾಯಿಟರ್ಸ್ ನ 2 ಪತ್ರಕರ್ತರಿಗೆ 7 ವರ್ಷ ಜೈಲು!
ವಿದೇಶ

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪ, ರಾಯಿಟರ್ಸ್ ನ 2 ಪತ್ರಕರ್ತರಿಗೆ 7 ವರ್ಷ ಜೈಲು!

ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.