ದೇಶಇದು ಕೇವಲ ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ: ಲಾಲು ಪ್ರಸಾದ್ ಯಾದವ್ ಪುತ್ರಿ
ಇದು ಕೇವಲ ಒಂದು ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಸಿಂಗಾಪುರ ಮೂಲದ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಅನಾರೋಗ್ಯ ಪೀಡಿತ ತಂದೆಗೆ ಮೂತ್ರಪಿಂಡ ದಾನ ಮಾಡುವ ನಿರ್ಧಾರದ ಬಗ್ಗೆ ಹೇಳಿದ್ದಾರೆ.