ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.