Rohini Shindhuri

IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮಕ್ಕೆ ಸಾ.ರಾ ಮಹೇಶ್ ಆಗ್ರಹ
ರೋಹಿಣಿ ಸಿಂಧೂರಿ ವಿರುದ್ಧದ ಅಕ್ರಮಗಳ ಕುರಿತ ತನಿಖೆಯ ದಿಕ್ಕನ್ನು ತಪ್ಪಿಸಲಾಗಿದೆ. ತನಿಖೆಯ ದಿಕ್ಕು ತಪ್ಪಿಸಿರುವವರ ವಿರುದ್ಧ ನ್ಯಾಯಾಲಯದ ಮೊರೆ ಹೋಗುತ್ತೇನೆ. ಯಾರು ಇದ್ದಾರೆ ಇದರ ಹಿಂದೆ?

ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್
ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

