Rohini Sindhuri

'ಇಬ್ಬರೂ ಪರಸ್ಪರ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ': ರೋಹಿಣಿ ಸಿಂಧೂರಿ-ರೂಪಾ ಮೌದ್ಗಿಲ್ ಮಾನನಷ್ಟ ಪ್ರಕರಣದ ವಿಚಾರಣೆಗೆ 'ಸುಪ್ರೀಂ' ಮಧ್ಯಂತರ ತಡೆ
ರಾಜ್ಯ

'ಇಬ್ಬರೂ ಪರಸ್ಪರ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ': ರೋಹಿಣಿ ಸಿಂಧೂರಿ-ರೂಪಾ ಮೌದ್ಗಿಲ್ ಮಾನನಷ್ಟ ಪ್ರಕರಣದ ವಿಚಾರಣೆಗೆ 'ಸುಪ್ರೀಂ' ಮಧ್ಯಂತರ ತಡೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್ ದೇವ ಅವರ ಪೀಠವು, ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ
ರಾಜ್ಯ

'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ

2009 ಬ್ಯಾಚ್‌ನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾರುಕಟ್ಟೆಯಲ್ಲಿ 13 ರೂಪಾಯಿ ದರ ಇರುವ ಚೀಲಗಳನ್ನು ಕರ್ನಾಟಕ ಹ್ಯಾಂಡ್ಲೂಮ್ ಡೆವಲಪ್‌ಮೆಂಟ್ ಕಾರ್ಪೋರೇಶನ್ (KHDC) ಮೂಲಕ ಪ್ರತಿ ಚೀಲಕ್ಕೆ 52 ರೂಪಾಯಿ ದರದಲ್ಲಿ ಖರೀದಿಸಲು ಅನುಮೋದನೆ ನೀಡಿದ್ದರು.

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ: ರೂಪಾ ಮೌದ್ಗಿಲ್‌ ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜ್ಯ

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ: ರೂಪಾ ಮೌದ್ಗಿಲ್‌ ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ತಮ್ಮ ಕಷ್ಟ ಕೇಳಲು ಬಂದ ರೋಹಿಣಿ ಸಿಂಧೂರಿ ಸರ್ಕಾರಿ ಅತಿಥಿ ಗೃಹ ಬಿಟ್ಟು ಜಿಂದಾಲ್‌ ಟೌನ್‌ಶಿಪ್‌ನಲ್ಲಿ ವಾಸ್ತವ್ಯ ಹೂಡಿದ್ದೇಕೆ? ತನಿಖೆಗೆ ರೈತರ ಆಗ್ರಹ
ರಾಜ್ಯ

ತಮ್ಮ ಕಷ್ಟ ಕೇಳಲು ಬಂದ ರೋಹಿಣಿ ಸಿಂಧೂರಿ ಸರ್ಕಾರಿ ಅತಿಥಿ ಗೃಹ ಬಿಟ್ಟು ಜಿಂದಾಲ್‌ ಟೌನ್‌ಶಿಪ್‌ನಲ್ಲಿ ವಾಸ್ತವ್ಯ ಹೂಡಿದ್ದೇಕೆ? ತನಿಖೆಗೆ ರೈತರ ಆಗ್ರಹ

ಜಿಂದಾಲ್‌ ಕಂಪನಿಯು ಉಕ್ಕು ಉತ್ಪಾದನೆ ಜತೆಗೆ, ಸಂಡೂರಿನಲ್ಲಿ ಗಣಿಗಾರಿಕೆಯಲ್ಲೂ ತೊಡಗಿದೆ. ಇತ್ತೀಚೆಗೆ 4 ಗಣಿಗಳನ್ನು ಹರಾಜಿನಲ್ಲಿ ಖರೀದಿ ಮಾಡಿದೆ.

ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ
ರಾಜ್ಯ

ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂ ಕೋರ್ಟ್‌ ಸಲಹೆ

ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್‌ ಮಂಗಳವಾರ ಸಲಹೆ ನೀಡಿದೆ.

ರೂಪಾ ಮೌದ್ಗಿಲ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ
ರಾಜ್ಯ

ರೂಪಾ ಮೌದ್ಗಿಲ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡಿ: ಡಿ ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

24 ಗಂಟೆಯೊಳಗೆ ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡಿ: ಡಿ ರೂಪಾಗೆ ಸುಪ್ರೀಂ ಕೋರ್ಟ್ ಸೂಚನೆ

ಹಿರಿಯ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧದ ಸಾಮಾಜಿಕ ಮಾಧ್ಯಮಗಳಲ್ಲಿನ ವಿವಾದಾತ್ಮಕ ಪೋಸ್ಟ್ ಗಳನ್ನು 24 ಗಂಟೆಯೊಳಗೆ ಡಿಲೀಟ್ ಮಾಡುವಂತೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಸುಪ್ರೀಂಕೋರ್ಟ್...

ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರದ್ದುಗೊಳಿಸಲು ಹೈಕೋರ್ಟ್ ನಕಾರ
ರಾಜ್ಯ

ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರದ್ದುಗೊಳಿಸಲು ಹೈಕೋರ್ಟ್ ನಕಾರ

ಐಪಿಎಸ್ ಅಧಿಕಾರಿ ಡಿ ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ
ರಾಜ್ಯ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ...