Rohini Sindhuri

ವಾರದೊಳಗೆ ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಜಾಫರ್ ನೇಮಕ!
ಹಾಸನ ಜಿಲ್ಲಾಧಿಕಾರಿಗಳನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಗಳಾಗಿ ಪಿಸಿ ಜಾಫರ್ ನೇಮಕವಾಗಿದ್ದಾರೆ.

ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅಧಿಕಾರ ಸ್ವೀಕಾರ
ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ರೋಹಿಣಿ ಸಿಂಧೂರಿ ವರ್ಗಾವಣೆ: ಸರ್ಕಾರಿ ಆದೇಶ ಎತ್ತಿ ಹಿಡಿದ ಸಿಎಟಿ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ ಎತ್ತಿ ಹಿಡಿದಿದೆ.

ಹಾಸನ ಜಿಲ್ಲಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ಉಸ್ತುವಾರಿ ಸಚಿವ ಮಂಜು ದೂರು!
ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಂದ ನೋಟಿಸ್ ಪಡೆದಿದ್ದ ಸಚಿವ ಎ ಮಂಜು ಇದೀಗ ಜಿಲ್ಲಾಧಿಕಾರಿಗಳ ವಿರುದ್ಧವೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ನೀತಿ ಸಂಹಿತೆ ಉಲ್ಲಂಘನೆ; ಸಚಿವ ಎ ಮಂಜುಗೆ ನೋಟಿಸ್ ಜಾರಿ ಮಾಡಿದ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜುಗೆ ಹಾಸನ ಜಿಲ್ಲಾ ಚುನಾವಣಾ ಅಧಿಕಾರಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿ ಮಾಡಿದ್ದಾರೆ.

ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಸಿಎಟಿ: ಶೀಘ್ರವೇ ವರ್ಗಾವಣೆ ಸಾಧ್ಯತೆ
ಮಾ.07 ರಂದು ಸರ್ಕಾರ ತಮ್ಮನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂನಿ ಅವರ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ.

ಮಾ.13 ರವರೆಗೂ ಸಿಂಧೂರಿ ವರ್ಗಾವಣೆ ಮಾಡಲ್ಲ: ರಾಜ್ಯ ಸರ್ಕಾರಕ್ಕೆ ಸಿಎಟಿ
ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಮಾರ್ಚ್.13ರವರೆಗೂ ವರ್ಗಾವಣೆ ಮಾಡುವುದಿಲ್ಲ ಎಂತು ರಾಜ್ಯ ಸರ್ಕಾರಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಗುರುವಾರ ಹೇಳಿದೆ...

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಿಎಟಿ ತಡೆ, ಸರ್ಕಾರಕ್ಕೆ ಮುಜುಗರ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗವಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕ ತಡೆ ನೀಡಿದೆ.

ದೇವೇಗೌಡರಂತೆ ನಾನು 7ನೇ ಕ್ಲಾಸಲ್ಲಿ 7 ಸಲ ಫೇಲಾಗಿ ಮಂತ್ರಿಯಾಗಿಲ್ಲ: ಎ ಮಂಜು
ಹಾಸನ ಡಿಸಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರದಲ್ಲಿ ಸಚಿವ ಎ ಮಂಜು ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಅವರು ವಾಗ್ದಾಳಿ ನಡೆಸಿದ್ದು ಇದಕ್ಕೆ...

