Rohini Sindhuri

'ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ', ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೇ 29 ರಿಂದ ಮೈಸೂರು ಸಂಪೂರ್ಣ ಲಾಕ್‌ಡೌನ್, ವಾರದಲ್ಲಿ 2 ದಿನ ಮಾತ್ರ ಖರೀದಿಗೆ ಅವಕಾಶ: ಡಿಸಿ ಆದೇಶ
ಮೈಸೂರಿನಲ್ಲಿ ಕೋವಿಡ್ 19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ಮೈಸೂರು ಜಿಲ್ಲಾಡಳಿತ ನಿರ್ಧರಿಸಿದೆ.

ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ
ಆಮ್ಲಜನಕ ಪೂರೈಕೆ ವಿಚಾರವಾಗಿ, ಮೈಸೂರಿನ ಮೇಲೆ ಕಳಂಕ ಹೊರಿಸಲು ಮುಂದಾದ ಎಲ್ಲರೂ ಮೈಸೂರಿಗರ ಕ್ಷಮೆ ಕೇಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಗ್ರಹಿಸಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಸಾಂಕ್ರಾಮಿಕ ಸಂಕಷ್ಟದ ನಡುವೆ ಅಧಿಕೃತ ನಿವಾಸದಲ್ಲಿ ಈಜುಕೊಳ, ಜಿಮ್ ನಿರ್ಮಿಸಿಕೊಂಡ ಮೈಸೂರು ಡಿಸಿ: ಜೆಡಿಎಸ್ ಮುಖಂಡ ಆರೋಪ
ರಾಜ್ಯವು ತೀವ್ರ ಸಾಂಕ್ರಾಮಿಕ ಸೋಂಕು ಹಾಗೂ ಲಾಕ್ ಡೌನ್ ಸಂಕಟವನ್ನು ಅನುಭವಿಸುತ್ತಿರುವಾಗ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಅಧಿಕೃತ ನಿವಾಸದಲ್ಲಿ ಈಜುಕೊಳ ಮತ್ತು ವೈಯಕ್ತಿಕ ಜಿಮ್ ನಿರ್ಮಿಸಿಕೊಂಡಿದ್ದಾರೆ.

'ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ': ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ಚಾಮರಾಜನಗರ ಕೊರೋನಾ ರೋಗಿಗಳ ಸಾವಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಷ್ಠೆ ಕಾರಣ?
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಕೊರೋನಾ ರೋಗಿಗಳ ಸಾವನ್ನಪ್ಪಿರುವುದಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಷ್ಠೆ ಮಾಡಲು ಹೋಗಿ ಕೊರೋನಾ ರೋಗಿಗಳ ಸಾವಿಗೆ ರೋಹಿಣಿ ಸಿಂಧೂರಿ ಕಾರಣರಾದ್ರಾ ಎಂಬ ಆರೋಪವೂ ಕೇಳಿಬರುತ್ತಿದೆ.

ಆಮ್ಲಜನಕ ಸರಬರಾಜು ಆಗದಿದ್ದರೆ, 2-3 ದಿನಗಳಲ್ಲಿ ಸಮಸ್ಯೆ: ಮೈಸೂರು ಡಿಸಿ ರೋಹಿಣಿ ಆತಂಕ
ಮೈಸೂರಿಗೆ ಆಮ್ಲಜನಕ (ಆ್ಯಕ್ಸಿಜನ್) ಸರಬರಾಜು ಆಗದಿದ್ದರೆ ಇನ್ನೂ 2-3 ದಿನಗಳಲ್ಲಿ ಸಮಸ್ಯೆಯಾಗಲಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆತಂಕ ವ್ಯಕ್ತಪಡಿಸಿದ್ದಾರೆ.

ಡಿಸಿ ಜೊತೆ ಪ್ರತಿಷ್ಠೆಗೆ ಬಿತ್ತ ಸರ್ಕಾರ? ರೋಹಿಣಿ ಸಿಂಧೂರಿ ಕೊರೋನಾ ಟಫ್ ರೂಲ್ಸ್ ಜಾರಿಗೆ ಬ್ರೇಕ್!
ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ ಎಂಬ ಅನುಮಾನದ ಪ್ರಶ್ನೆ ಎದ್ದಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು.

