Rohit Padaki

Ekka Movie Review: ಅಂಡರ್ ವರ್ಲ್ಡ್ ಜೊತೆ ಫ್ಯಾಮಿಲಿ ಸೆಂಟಿಮೆಂಟ್ ಕಥೆಯ 'ಎಕ್ಕ'; ದೊಡ್ಮನೆ ಅಭಿಮಾನಿಗಳಿಗೆ ಮನರಂಜನೆ 'ಪಕ್ಕಾ'; ಯುವ ರಾಜ್ ಪಾತ್ರ ಮಾಸ್ ಪ್ರಿಯರಿಗೆ 'ಸುಕ್ಕಾ'!

Watch | ಪುನೀತ್ ಪ್ರಭಾವ ಎಂದಿಗೂ ಇರುತ್ತದೆ: ಯುವ ರಾಜ್ಕುಮಾರ್
ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಚಿತ್ರದ ಮತ್ತೊಂದು ಹಾಡು ಬಿಡುಗಡೆ; ಕುತೂಹಲ ಹೆಚ್ಚಿಸಿದ 'ರೌಡಿ Rhymes'
ಈ ಹಾಡಿನ ಸಾಹಿತ್ಯವನ್ನು ನಾಗಾರ್ಜುನ್ ಶರ್ಮಾ ಮತ್ತು ಚಿತ್ರದ ನಿರ್ದೇಶಕ ರೋಹಿತ್ ಪದಕಿ ಬರೆದಿದ್ದಾರೆ. ಚರಣ್ ರಾಜ್ ಮತ್ತು ರೋಹಿತ್ ಪದಕಿ ಹಾಡಿದ್ದಾರೆ.

ನಾವು ಪ್ರೇಕ್ಷಕರಿಗೆ ಮೋಸ ಮಾಡಲು ಸಾಧ್ಯವಿಲ್ಲ: ನಟ ಯುವ ರಾಜ್ಕುಮಾರ್
ಮೂಲತಃ ಜೂನ್ 6 ರಂದು ಬಿಡುಗಡೆಯಾಗಬೇಕಿದ್ದ ಎಕ್ಕ ಚಿತ್ರವನ್ನು ಒಂದು ತಿಂಗಳು ಮುಂದೂಡಲಾಯಿತು. ನಾಯಕಿಯರಾಗಿ ಚಿತ್ರದಲ್ಲಿ ಸಂಜನಾ ಆನಂದ್ ಮತ್ತು ಸಂಪದಾ ನಟಿಸಿದ್ದಾರೆ.

ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ; ಜುಲೈನಲ್ಲಿ ತೆರೆಗೆ!
ಚಿತ್ರದಲ್ಲಿ ಸಂಪದ ಮತ್ತು ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ. ಜೊತೆಗೆ ಅತುಲ್ ಕುಲಕರ್ಣಿ ಮತ್ತು ಡೆಡ್ಲಿ ಆದಿತ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ, ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಚಿತ್ರದ ಮೊದಲ ಹಾಡು ಬಿಡುಗಡೆ
ಪಿಆರ್ಕೆ ಪ್ರೊಡಕ್ಷನ್ಸ್, ಕೆಆರ್ಜಿ ಸ್ಟುಡಿಯೋಸ್ ಮತ್ತು ಜಯಣ್ಣ ಫಿಲ್ಮ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಆಕ್ಷನ್-ಥ್ರಿಲ್ಲರ್ 'ಎಕ್ಕ' ಚಿತ್ರ ಜೂನ್ 6 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

'ಎಕ್ಕ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ; ಯುವ ರಾಜ್ಕುಮಾರ್ಗೆ ಜೋಡಿ
ಎಕ್ಕ ಬೆಂಗಳೂರಿನ ಕರಾಳ ಮತ್ತು ಅಪಾಯಕಾರಿ ಭೂಗತ ಜಗತ್ತಿನ ಓರ್ವ ವ್ಯಕ್ತಿಯ ಪ್ರಯಾಣದ ಕಥೆಯಾಗಿದೆ.

ಯುವ ರಾಜ್ಕುಮಾರ್ ಎರಡನೇ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ!
ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ರಕ್ತಸಿಕ್ತವಾದ ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡಿದ್ದಾರೆ ಯುವ. Sins aren’t always red ಎಂಬ ದಪ್ಪ ಅಡಿಬರಹವಿದೆ.

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ
ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

