ಕ್ರಿಕೆಟ್ಎಂಸಿಎ ಸಮಾರಂಭಕ್ಕೂ ಮುನ್ನ ವಾಂಖೆಡೆ ಕ್ರೀಡಾಂಗಣದಲ್ಲಿ 'ರೋಹಿತ್ ಶರ್ಮಾ ಸ್ಟ್ಯಾಂಡ್' ಪ್ರತ್ಯಕ್ಷ!
'ರೋಹಿತ್ ಶರ್ಮಾ ಸ್ಟ್ಯಾಂಡ್' ಉದ್ಘಾಟನೆಯು ಮೇ 16ರಂದು ಸಂಜೆ 4 ಗಂಟೆಗೆ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ, ಐಪಿಎಲ್ 2025 ಪುನರಾರಂಭಕ್ಕೆ ಕೇವಲ ಒಂದು ದಿನ ಮೊದಲು ಈ ಕಾರ್ಯಕ್ರಮ ನಡೆಯಲಿದೆ.