Rohit Sharma,

BCCI ಶಾಕ್: ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ!
ಡಿಸೆಂಬರ್ 24 ರಿಂದ ಪ್ರಾರಂಭವಾಗುವ ಮುಂಬರುವ ವಿಜಯ್ ಹಜಾರೆ ಟ್ರೋಫಿಯ ಕನಿಷ್ಠ ಎರಡು ಏಕದಿನ ಪಂದ್ಯಗಳನ್ನು ಆಡುವುದನ್ನು ಕಡ್ಡಾಯಗೊಳಿಸಿದೆ.

'ಇದು ದೊಡ್ಡ ಸಮಸ್ಯೆಯಾಗಬಹುದು': ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ವಿಶ್ವಕಪ್ ಭವಿಷ್ಯದ ನಡುವೆ ಗೌತಮ್ ಗಂಭೀರ್‌ಗೆ ಎಚ್ಚರಿಕೆ
ಈ ವರ್ಷ ಭಾರತದ ಪರ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 'ರೋ-ಕೋ' ಅಗ್ರ ಎರಡು ಸ್ಥಾನಗಳಲ್ಲಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪರ ಪಾಕಿಸ್ತಾನ ಸ್ಟಾರ್ ಕ್ರಿಕೆಟಿಗ ಬ್ಯಾಟಿಂಗ್; ಕೋಚ್ ಗೌತಮ್ ಗಂಭೀರ್ ವಿರುದ್ಧ ವಾಗ್ದಾಳಿ
ಈ ಇಬ್ಬರು ಶ್ರೇಷ್ಠ ಆಟಗಾರರು ಪ್ರಮುಖ ಸರಣಿಗಳಲ್ಲಿ ಕಾಣಿಸಿಕೊಳ್ಳಬೇಕು. ನೀವು ಈ ಇಬ್ಬರೂ ತಾರೆಯರನ್ನು ಉಳಿಸಿಕೊಳ್ಳಬೇಕು ಮತ್ತು ಭಾರತ ದುರ್ಬಲ ತಂಡದ ವಿರುದ್ಧ ಆಡುವಾಗ, ಹೊಸ ಆಟಗಾರರಿಗೆ ಅವಕಾಶ ನೀಡಬಹುದು.

'ರೋಹಿತ್-ಕೊಹ್ಲಿಯನ್ನು ನೀವು ವಿಭಿನ್ನವಾಗಿ ನಡೆಸಿಕೊಳ್ಳಬೇಕು, ಅವರಿಗೆ ಜಾಗ ನೀಡಬೇಕು'
ಏಕದಿನ ಪಂದ್ಯಗಳು ಅತಿ ಕಡಿಮೆ ಆಡುವ ಸ್ವರೂಪವಾಗಿರುವುದರಿಂದ, ಉತ್ತಮ ಪ್ರದರ್ಶನ ನೀಡಲು ಒಂದೆರಡು ಪಂದ್ಯಗಳು ಬೇಕಾಗಬಹುದು. ಅವರು ಕಿರಿಯ ಆಟಗಾರನಂತೆ ಹೆಚ್ಚು ಪಂದ್ಯಗಳನ್ನು ಆಡುವ ಅಗತ್ಯವಿಲ್ಲ.
ನಗುಮುಖದಿಂದ ರೋಹಿತ್‌ರನ್ನು ಅಪ್ಪಿಕೊಂಡ ವಿರಾಟ್; ಗೌತಮ್ ಗಂಭೀರ್ ಜೊತೆ ಮುಸುಕಿನ ಗುದ್ದಾಟ; ಚರ್ಚೆಗೆ ಗ್ರಾಸವಾದ ನಡೆ!
271 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಭಾರತ ಗೆಲುವು ಕಾಣುತ್ತಿದ್ದಂತೆ, ಕೊಹ್ಲಿ ತಮ್ಮ ಎಲ್ಲ ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಅಪ್ಪುಗೆ ಮತ್ತು ಹಸ್ತಲಾಘವ ವಿನಿಮಯ ಮಾಡಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧ ಜಯ: ಯಶಸ್ವಿ ಜೈಸ್ವಾಲ್ ಕೈಯಿಂದ ಕೇಕ್ ತಿಂದ ವಿರಾಟ್ ಕೊಹ್ಲಿ; ಬೇಡವೇ ಬೇಡ ಎಂದ ರೋಹಿತ್ ಶರ್ಮಾ!
ವಿಶಾಖಪಟ್ಟಣಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಪರ ಜೈಸ್ವಾಲ್ ಅಜೇಯ ಶತಕ ಬಾರಿಸಿ ಮಿಂಚಿದರು. ತಂಡದ ಆಟಗಾರರು ಮೈದಾನದಿಂದ ಹಿಂತಿರುಗಿದ ನಂತರ ಹೋಟೆಲ್‌ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

ಭಾರತ vs ದಕ್ಷಿಣ ಆಫ್ರಿಕಾ, 3ನೇ ಏಕದಿನ ಪಂದ್ಯ: ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ರೋಹಿತ್ ಶರ್ಮಾ!
20,000 ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು.

ಕೊಹ್ಲಿ, ರೋಹಿತ್ ಗೆ ತೊಂದರೆ: ಆಯ್ಕೆ ಸಮಿತಿ, ಟೀಮ್ ಮ್ಯಾನೇಜ್ ಮೆಂಟ್ ಗೆ ರವಿಶಾಸ್ತ್ರಿ ಖಡಕ್ ವಾರ್ನಿಂಗ್! ಹೇಳಿದ್ದೇನು?
ಏಕದಿನ ಆಟಗಾರರಾದ ಕೊಹ್ಲಿ ಮತ್ತು ರೋಹಿತ್ ಅವರ ವೃತ್ತಿಜೀವನ ಮತ್ತು ಖ್ಯಾತಿಯೊಂದಿಗೆ "ಗೊಂದಲ ಸೃಷ್ಟಿಸಬೇಡಿ ಎಂದು ಕೆಲವು ಟೀಕಾಕಾರರಿಗೆ ಶಾಸ್ತ್ರೀ ಹೇಳಿದ್ದಾರೆ

'ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಯಾವುದಕ್ಕೂ ಒತ್ತಾಯಿಸಿಲ್ಲ': ವರದಿಗಳಿಗೆ ಬಿಸಿಸಿಐ ಸ್ಪಷ್ಟನೆ
2024-25ರ ರಣಜಿ ಟ್ರೋಫಿಯಲ್ಲಿ ಇಬ್ಬರೂ ಒಂದು ಪಂದ್ಯ ಆಡಿದರು. ಅದಾದ ನಾಲ್ಕು ತಿಂಗಳ ನಂತರ, ಅವರು ರೆಡ್-ಬಾಲ್ ಕ್ರಿಕೆಟ್‌ನಿಂದ ನಿವೃತ್ತರಾದರು

