Rohit Sharma,

'ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಿಂದಾಗಿ 'ಆತನ' ಪ್ರದರ್ಶನ ಯಾರ ಗಮನಕ್ಕೂ ಬರಲಿಲ್ಲ': ವರುಣ್ ಆರನ್
ಕ್ರಿಕೆಟ್

'ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಿಂದಾಗಿ 'ಆತನ' ಪ್ರದರ್ಶನ ಯಾರ ಗಮನಕ್ಕೂ ಬರಲಿಲ್ಲ': ವರುಣ್ ಆರನ್

ಒಂದು ಹಂತದಲ್ಲಿ ಆಸ್ಟ್ರೇಲಿಯಾ 3 ವಿಕೆಟ್‌ಗೆ 183 ರನ್‌ಗಳೊಂದಿಗೆ ಉತ್ತಮ ಸ್ಥಿತಿಯಲ್ಲಿತ್ತು. ಆದರೆ, ಶಿಸ್ತುಬದ್ಧ ಮತ್ತು ಬೌಲಿಂಗ್ ಘಟಕದ ಸಾಮೂಹಿಕ ಪ್ರಯತ್ನವು ಭಾರತಕ್ಕೆ ಗಮನಾರ್ಹ ಪುನರಾಗಮನವನ್ನು ಸಾಧಿಸಲು ಸಹಾಯ ಮಾಡಿತು.

'ರೋ-ಕೊ' ಇಲ್ಲದೆ ಭಾರತ 2027ರ ವಿಶ್ವಕಪ್ ಆಡಲು ಸಾಧ್ಯವಿಲ್ಲ, ವಯಸ್ಸನ್ನು ಮಧ್ಯೆ ತರಬೇಡಿ; ಆಯ್ಕೆದಾರರಿಗೆ ಎಚ್ಚರಿಕೆ
ಕ್ರಿಕೆಟ್

'ರೋ-ಕೊ' ಇಲ್ಲದೆ ಭಾರತ 2027ರ ವಿಶ್ವಕಪ್ ಆಡಲು ಸಾಧ್ಯವಿಲ್ಲ, ವಯಸ್ಸನ್ನು ಮಧ್ಯೆ ತರಬೇಡಿ; ಆಯ್ಕೆದಾರರಿಗೆ ಎಚ್ಚರಿಕೆ

ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ರನ್‌ಗಳಿಗೆ ಔಟಾದ ನಂತರ, ರೋಹಿತ್ ಶರ್ಮಾ ಅಡಿಲೇಡ್‌ನಲ್ಲಿ ನಡೆದ ಮುಂದಿನ ಪಂದ್ಯದಲ್ಲಿ 73 ರನ್‌ ಗಳಿಸಿದರು. ಸಿಡ್ನಿಯಲ್ಲಿ ಅದ್ಭುತ ಶತಕ ಗಳಿಸಿದರು.

Cricket: 'ಕೊನೆಯ ವಿದಾಯ ಸಿಡ್ನಿ..'; ರೋಹಿತ್ ಶರ್ಮಾ ಭಾವನಾತ್ಮಕ ಪೋಸ್ಟ್; ವಿಶ್ವಕಪ್ ಗೆ ಡೌಟ್!
ಕ್ರಿಕೆಟ್

Cricket: 'ಕೊನೆಯ ವಿದಾಯ ಸಿಡ್ನಿ..'; ರೋಹಿತ್ ಶರ್ಮಾ ಭಾವನಾತ್ಮಕ ಪೋಸ್ಟ್; ವಿಶ್ವಕಪ್ ಗೆ ಡೌಟ್!

ಟೀಂ ಇಂಡಿಯಾದ ಅನುಭವಿ ಬ್ಯಾಟರ್​​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಇದು ಕೊನೆಯ ಆಸ್ಟ್ರೇಲಿಯಾ ಪ್ರವಾಸ ಆಗಿದ್ದ ಕಾರಣ ಈ ಸರಣಿ ಇವರಿಬ್ಬರಿಗೆ ಒಂದು ರೀತಿಯ ಭಾವನಾತ್ಮಕ ಕ್ಷಣವಾಗಿತ್ತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಫಲರಾಗಬೇಕೆಂದು ಬಯಸುವ ಆಯ್ಕೆದಾರರು ಇದ್ದಾರೆ: ಮೊಹಮ್ಮದ್ ಕೈಫ್
ಕ್ರಿಕೆಟ್

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಫಲರಾಗಬೇಕೆಂದು ಬಯಸುವ ಆಯ್ಕೆದಾರರು ಇದ್ದಾರೆ: ಮೊಹಮ್ಮದ್ ಕೈಫ್

ಆಸ್ಟ್ರೇಲಿಯಾದಲ್ಲಿ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ವಿರಾಟ್ ಮತ್ತು ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮೊದಲು, ಅವರ ನಿವೃತ್ತಿಯ ಬಗ್ಗೆ ಊಹಾಪೋಹಗಳು ಕೇಳಿಬಂದಿದ್ದವು.

3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..
ಕ್ರಿಕೆಟ್

3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..

23 ವರ್ಷದ ರಾಣಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದರು. ಆ ಮೂಲಕ ಟೀಕಾಕಾರರ ಸದ್ದಡಗಿಸಿದರು.

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಶುಭಮನ್ ಗಿಲ್ ಸ್ಪಷ್ಟ ಉತ್ತರ
ಕ್ರಿಕೆಟ್

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಶುಭಮನ್ ಗಿಲ್ ಸ್ಪಷ್ಟ ಉತ್ತರ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಗೆಲುವಿನಲ್ಲಿ ಕೊಹ್ಲಿ ಮತ್ತು ರೋಹಿತ್ ಕ್ರಮವಾಗಿ ಅಜೇಯ 74 ಮತ್ತು 121 ರನ್‌ಗಳೊಂದಿಗೆ ಸರಣಿಯನ್ನು ಅಮೋಘವಾಗಿ ಮುಗಿಸಿದರು.

'ಮತ್ತೆ ಇಲ್ಲಿಗೆ ಬರುತ್ತೇವೋ ಇಲ್ಲವೋ ಗೊತ್ತಿಲ್ಲ': ನಿವೃತ್ತಿ ಸುಳಿವು ಕೊಟ್ಟ ರೋಹಿತ್ ಶರ್ಮಾ!
ಕ್ರಿಕೆಟ್

'ಮತ್ತೆ ಇಲ್ಲಿಗೆ ಬರುತ್ತೇವೋ ಇಲ್ಲವೋ ಗೊತ್ತಿಲ್ಲ': ನಿವೃತ್ತಿ ಸುಳಿವು ಕೊಟ್ಟ ರೋಹಿತ್ ಶರ್ಮಾ!

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ 125 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 13 ಬೌಂಡರಿ ಸಹಿತ 121 ರನ್ ಗಳಿಸಿದರು.

Cricket: ಆಸಿಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್; ಕೊಹ್ಲಿ ಸಾಧನೆ ಸೇರಿ ಹಲವು ದಾಖಲೆ ಮುರಿದ ರೋಹಿತ್ ಶರ್ಮಾ!
ಕ್ರಿಕೆಟ್

Cricket: ಆಸಿಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್; ಕೊಹ್ಲಿ ಸಾಧನೆ ಸೇರಿ ಹಲವು ದಾಖಲೆ ಮುರಿದ ರೋಹಿತ್ ಶರ್ಮಾ!

ಪಂದ್ಯದ ಯಾವುದೇ ಹಂತದಲ್ಲೂ ಆಸಿಸ್ ಬೌಲರ್ ಗಳಿಗೆ ಅವಕಾಶವನ್ನೇ ನೀಡದ ರೋಹಿತ್ ಶರ್ಮಾ ಕೊನೆಯ ಹಂತದವರೆಗೂ ಕ್ರೀಸ್ ನಲ್ಲಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟರು.

3rd ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್; ಕ್ರಿಕೆಟ್ ಇತಿಹಾಸದ ಹಲವು ದಾಖಲೆ ಪತನ
ಕ್ರಿಕೆಟ್

3rd ODI: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್; ಕ್ರಿಕೆಟ್ ಇತಿಹಾಸದ ಹಲವು ದಾಖಲೆ ಪತನ

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಚೇಸಿಂಗ್ ನಲ್ಲಿ ಭಾರತಕ್ಕೆ ಭರ್ಜರಿ ಬ್ಯಾಟಿಂಗ್ ಬೆಂಬಲ ನೀಡಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ಮುರಿದಿದ್ದಾರೆ.