Rohit Sharma,

3rd ODI: 'ರೋ-ಕೊ' ಭರ್ಜರಿ ಕಮ್ ಬ್ಯಾಕ್; ಸಿಡ್ನಿಯಲ್ಲಿ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನೀಡಿದ್ದ 237 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ರೋಹಿತ್ ಶರ್ಮಾ ಶತಕ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಗೆಲುವು ಸಾಧಿಸಿದೆ.

2nd ODI: ಆಸ್ಟ್ರೇಲಿಯಾಗೆ ಗೆಲ್ಲಲು 265 ರನ್ ಗುರಿ; ಅಬ್ಬರಿಸಿದ ಹರ್ಷಿತ್ ರಾಣಾ, ಅರ್ಶ್ ದೀಪ್ ಸಿಂಗ್!
2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ತಂಡದ ನಾಯಕ ಮಿಚೆಲ್ ಮಾರ್ಷ್, ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಗೆ ಇಳಿದ ಟೀಂ ಇಂಡಿಯಾ, ಆರಂಭಿಕ ಆಘಾತಕ್ಕೆ ಒಳಗಾಯಿತು.

India vs Australia: ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿ ಹೊಸ ಸಾಧನೆ ಮಾಡಿದ ರೋಹಿತ್ ಶರ್ಮಾ!
ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಉತ್ತಮವಾಗಿ ಆಡುತ್ತಾರೆಂಬುದು ಸಾರ್ವಜನಿಕವಾಗಿ ಚರ್ಚೆಯಲ್ಲಿದ್ದರೂ, ಕಾಂಗರೂಗಳ ವಿರುದ್ಧ ರೋಹಿತ್ ಉತ್ತಮ ದಾಖಲೆಯನ್ನು ಹೊಂದಿದ್ದಾರೆ.

India vs Australia: ಎಂಎಸ್ ಧೋನಿ ಹಾದಿಯಲ್ಲಿ ಸಾಗುವಂತೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಸಲಹೆ!
ಕೊಹ್ಲಿ ಎಂಟು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರೆ, ರೋಹಿತ್ 14 ಎಸೆತಗಳನ್ನು ಎದುರಿಸಿ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬೆಂಬಲಕ್ಕೆ ನಿಂತ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ; ರಿಕಿ ಪಾಂಟಿಂಗ್ ಹೇಳಿದ್ದೇನು?
ವಿರಾಟ್ ಮತ್ತು ರೋಹಿತ್ ಬಗ್ಗೆ ಭಾರತದ ದಂತಕಥೆ ರವಿಶಾಸ್ತ್ರಿ ಮತ್ತು ಆಸ್ಟ್ರೇಲಿಯಾದ ಶ್ರೇಷ್ಠ ರಿಕಿ ಪಾಂಟಿಂಗ್ ಮಾತನಾಡಿದ್ದಾರೆ.

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಡಕ್‌ವರ್ತ್-ಲೂಯಿಸ್ ವಿಧಾನದಡಿ ಆಸ್ಟ್ರೇಲಿಯಾಕ್ಕೆ 131 ರನ್‌ಗಳ ಗುರಿಯನ್ನು ನಿಗದಿಪಡಿಸಲಾಯಿತು.

ಕಳಪೆ ಪ್ರದರ್ಶನ ನೀಡಿದರೂ, ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾಧನೆ!
500 ಪಂದ್ಯಗಳಲ್ಲಿ, ರೋಹಿತ್ 42.18ರ ಸರಾಸರಿಯಲ್ಲಿ 11,168 ರನ್ ಗಳಿಸಿದ್ದಾರೆ. ಇದರಲ್ಲಿ 49 ಶತಕಗಳು ಮತ್ತು 108 ಅರ್ಧಶತಕಗಳು ಸೇರಿವೆ. 264 ಅವರ ಅತ್ಯುತ್ತಮ ಸ್ಕೋರ್ ಆಗಿದೆ.

'ಬರ್ಬಾದ್ ಭಾನುವಾರ': ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಫ್ಲಾಪ್ ಶೋ; ಮೀಮ್ಸ್‌ಗಳ ಸುರಿಮಳೆ
ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಕಾರಣ, ಅಭಿಮಾನಿಗಳು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದರು.

IND vs AUS 1st ODI: 8 ರನ್ ಗಳಿಸಿದ ರೋಹಿತ್ ಶರ್ಮಾ, ಶೂನ್ಯಕ್ಕೆ ನಿರ್ಗಮಿಸಿದ ವಿರಾಟ್ ಕೊಹ್ಲಿ; ಅಭಿಮಾನಿಗಳಿಗೆ ನಿರಾಸೆ
ರೋಹಿತ್ ವಿಕೆಟ್ ಬಳಿಕ ವಿರಾಟ್ ಕೊಹ್ಲಿ ಮೈದಾನಕ್ಕೆ ನಡೆದು ಬರುವಾಗ ಹರ್ಷೋದ್ಗಾರಗಳು ಮೊಳಗಿದವು. ಆದರೆ, ಅದು ಹೆಚ್ಚು ಹೊತ್ತು ಉಳಿಯಲಿಲ್ಲ. ಕೊಹ್ಲಿ 8 ಡಾಟ್ ಬಾಲ್‌ಗಳನ್ನು ಆಡಿದರು.

