Rohit Sharma,

ರೋಹಿತ್ ಶರ್ಮಾ, ರವೀಂದ್ರ ಜಡೇಜಾ 'ಹೆಡ್ಸ್ ಅಪ್' ಚಾಲೆಂಜ್ ಫುಲ್ ವೈರಲ್!
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಕ್ರಿಕೆಟ್ ಹೊರತಾಗಿಯೂ ಸುದ್ದಿಯಾಗುತ್ತಿದ್ದು, ವಿರಾಟ್ ಕೊಹ್ಲಿ ಡ್ಯಾನ್ಸ್ ವೈರಲ್ ಆದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ, ರವೀಂದ್ರ ಜಡೇಜಾ 'ಹೆಡ್ಸ್ ಅಪ್' ಚಾಲೆಂಜ್ ಕೂಡ ವೈರಲ್ ಆಗಿದೆ.

ರಿಷಭ್ ಪಂತ್ ಸಂದರ್ಶಿಸಿದ ರೋಹಿತ್ ಶರ್ಮಾ: ಬಿಸಿಸಿ 'ನನ್ನನ್ನು ಕಳೆದುಕೊಂಡಿತು' ಎಂದ ಚಹಾಲ್
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ಜಯಗಳಿಸಿದ ಬಳಿಕ ಹಿಟ್ ಮ್ಯಾನ್ ರಿಷಭ್ ಪಂತ್ ಅವರನ್ನು ರೋಹಿತ್ ಶರ್ಮಾ ಸಂದರ್ಶಿಸಿದ.....

ರೋಹಿತ್ ಅರ್ಧಶತಕ, ಕೃಣಾಲ್ ಪಾಂಡ್ಯ ಸಮಯೋಚಿತ ಬ್ಯಾಟಿಂಗ್, ವಿಂಡೀಸ್ ಗೆ ಸವಾಲಿನ ಗುರಿ
2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಗೆ ಗೆಲ್ಲಲು 168 ರನ್ ಗಳ ಸವಾಲಿನ ಗುರಿ ನೀಡಿದೆ.

2ನೇ ಟಿ20: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಮತ್ತೊಂದು ವಿಶ್ವದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ರೋಹಿತ್ ಶರ್ಮಾ ಎಲ್ಲಿ?: ತಂಡದ ಫೋಟೋ ಹಾಕಿ ಮತ್ತೆ ಕಾಲೆಳೆಸಿಕೊಂಡ ನಾಯಕ ಕೊಹ್ಲಿ
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಮತ್ತೆ ಅಭಿಮಾನಿಗಳು ವ್ಯಾಪಕ ಟ್ರೋಲ್ ಮಾಡುತ್ತಿದ್ದಾರೆ.

ತಂಡಕ್ಕಾಗಿ ಮಾತ್ರವಲ್ಲ, ದೇಶಕ್ಕಾಗಿ ಮುನ್ನುಗ್ಗುತ್ತೇನೆ: ವಿಂಡೀಸ್ ಪ್ರವಾಸಕ್ಕೂ ರೋಹಿತ್ ಶರ್ಮಾ ಟ್ವೀಟ್
ಟೀಂ ನಾಯಕ ವಿರಾಟ್ ಕೊಹ್ಲಿ ಜೊತೆ ಮನಸ್ತಾಪವಿದೆ ಎಂಬ ಮಾಧ್ಯಮಗಳ ವರದಿ ನಡುವೆಯೇ ಉಪ ನಾಯಕ ರೋಹಿತ್ ಶರ್ಮಾ ಮಾಡಿರುವ ಒಂದು ಟ್ವೀಟ್ ಇದೀಗ ವ್ಯಾಪಕ ವೈರಲ್ ಆಗಿ, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಜಗಳ; ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಹೇಳಿದ್ದೇನು?
ಸದ್ಯ ಕ್ರಿಕೆಟ್ ವಲಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರ ಜಗಳವೇ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ಮಧ್ಯೆ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಇವರ ಕುರಿತು ಕೆಲ...

ಪ್ರಧಾನ ಕೋಚ್ ಹುದ್ದೆ: ಬಹಿರಂಗವಾಗಿಯೇ ವಿರಾಟ್ ಕೊಹ್ಲಿ ರವಿ ಶಾಸ್ತ್ರಿ ಬೆನ್ನಿಗೆ ನಿಂತದ್ದು ಎಷ್ಟು ಸರಿ?
ತಂಡದ ನೂತನ ಕೋಚ್ ಹುದ್ದೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಹೊತ್ತಿನಲ್ಲೇ ತಂಡದ ನಾಯಕ ವಿರಾಟ್ ಕೊಹ್ಲಿ ಬಹಿರಂಗವಾಗಿಯೇ ಹಾಲಿ ಕೋಚ್ ರವಿಶಾಸ್ತ್ರಿ ಬೆನ್ನಿಗೆ ನಿಂತಿರುವುದು ಹಲವರ ಕಣ್ಣು ಕೆಂಪಾಗಿಸಿದೆ.

ರಿತಿಕಾ ಜೊತೆ ಕೊಹ್ಲಿ ಡೇಟಿಂಗ್? ರೋಹಿತ್ ಮತ್ತು ಕೊಹ್ಲಿ ನಡುವಿನ ಜಗಳಕ್ಕೆ ಕಾರಣನಾ..?
ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಮುಸುಕಿನ ಗುದ್ದಾಟ ಜಗಜಾಹೀರ್ ಆಗಿತ್ತು.

