Rohit Sharma,

ಟೀಂ ಇಂಡಿಯಾದಲ್ಲಿ 'ಜಡೆ ಜಗಳ'ವಿಲ್ಲ: ಶಾಸ್ತ್ರಿ
ಭಾರತ ತಂಡದ ಆಟಗಾರರು ಮತ್ತು ಅವರ ಪತ್ನಿಯರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಅವೆಲ್ಲವೂ ಕೇವಲ ಮಾಧ್ಯಮಗಳ ಕಲ್ಪಿತ ಕಥೆಗಳು ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ರೋಹಿತ್ ಶರ್ಮಾ ಜೊತೆಗೆ ಮುನಿಸು: ಹಾಸ್ಯಾಸ್ಪದ- ವಿರಾಟ್ ಕೊಹ್ಲಿ
ರೋಹಿತ್ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಆದಾಗ್ಯೂ, ಇಂತಹ ವರದಿಗಳು ಗೊಂದಲವನ್ನುಂಟು ಮಾಡುವ ಸುಳ್ಳುಗಳು ಹಾಗೂ ಹಾಸ್ಯಾಸ್ಪದ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ...

ಕೊಹ್ಲಿ-ಅನುಷ್ಕಾ ಜೊತೆ ಮನಸ್ತಾಪ..?; ಇನ್ ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡಿದ ರೋಹಿತ್ ಶರ್ಮಾ
ವಿಶ್ವಕಪ್ ಟೂರ್ನಿ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಾದಕ್ಕೆ ಪುಷ್ಟಿ ನೀಡುವಂತಹ ಸುದ್ದಿಯೊಂದು ಹರಿದಾಡುತ್ತಿದೆ.

ಕೊನೆಗೂ ವಿರಾಟ್ ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಹಿಟ್' ಮ್ಯಾನ್ ರೋಹಿತ್ ಶರ್ಮಾ
ಐಸಿಸಿ ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿ ಬ್ಯಾಟ್ ಬೀಸಿದ್ದ 'ಹಿಟ್' ಮ್ಯಾನ್ ರೋಹಿತ್ ಶರ್ಮಾ ಕೊನೆಗೂ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವಕಪ್: ರೋಹಿತ್ ಭರ್ಜರಿ ಶತಕ, ಬಾಂಗ್ಲಾ ಗೆಲುವಿಗೆ 315 ರನ್ ಟಾರ್ಗೆಟ್ ನೀಡಿದ ಭಾರತ
ಆರಂಭಿಕ ಆಟಗಾರ ರೋಹಿತ್ ಶರ್ಮಾ(104 ರನ್) ಅವರ ಭರ್ಜರಿ ಶತಕ ಹಾಗೂ ಕನ್ನಡಿಗ ಕೆ.ಎಲ್ ರಾಹುಲ್(77 ರನ್) ಸೊಗಸಾದ ಅರ್ಧಶತಕ ನೆರವಿನಿಂದ....

ವಿಶ್ವಕಪ್‌ನಿಂದ ಭಾರತ ಹೊರಕ್ಕೆ: ಬಾಸ್ ನಾನಾ-ನೀನಾ? ಕೊಹ್ಲಿ-ರೋಹಿತ್ ಗುದ್ದಾಟ?
ವಿಶ್ವಕಪ್ ಟೂರ್ನಿಯಿಂದ ಭಾರತ ಹೊರಬಿದ್ದ ಬೆನ್ನಲ್ಲೇ ತಂಡದಲ್ಲಿ ಏನು ಸರಿಯಿಲ್ಲ ಎಂಬಂತಾಗಿದೆ. ಹೌದು ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ...

ಐಸಿಸಿ ಕನಸಿನ ವಿಶ್ವಕಪ್ ತಂಡ ಪ್ರಕಟ: ರೋಹಿತ್, ಬುಮ್ರಾಗೆ ಸ್ಥಾನ, ಆದರೆ ವಿಶ್ವದ ನಂಬರ್ ಬ್ಯಾಟ್ಸ್ ಮನ್ ಗೇ ಸ್ಥಾನವಿಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ತನ್ನ ಕನಸಿನ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನಗಳಿಸಿದ್ದಾರೆ.

ವಿಶ್ವಕಪ್ ಕ್ರಿಕೆಟ್ : ಟೂರ್ನಿಯಿಂದ ಹೊರಬಿದಿದ್ದರೂ ರೋಹಿತ್ ಶರ್ಮಾ ಈಗಲೂ ನಂಬರ್ 1
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೋತು ಟೂರ್ನಿಯಿಂದ ಹೊರಬಿದಿದ್ದರೂ ಅತಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರೇ ಅಗ್ರಸ್ಥಾನದಲ್ಲಿದ್ದಾರೆ.

