Rohit Sharma,

ಎಂಎಸ್ ಧೋನಿ ದಾಖಲೆಯನ್ನೇ ಮುರಿದ ರೋ'ಹಿಟ್' ಶರ್ಮಾ, ಆ ದಾಖಲೆ ಯಾವುದು ಗೊತ್ತ?
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಇದೀಗ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನೇ ಧೂಳಿಪಟ ಮಾಡಿದ್ದಾರೆ.

ಆಸಿಸ್ ಬಳಿಕ ನ್ಯೂಜಿಲೆಂಡ್ ನಲ್ಲೂ 'ಸರ್ಜಿಕಲ್ ಸ್ಟ್ರೈಕ್'; ಏಕದಿನ ಸರಣಿ ಭಾರತದ ವಶ
ಆಸ್ಟ್ರೇಲಿಯಾ ವಿರುದ್ಧದ ಸರಣಿ ಜಯದ ಬಳಿಕ ಇದೀಗ ಟೀಂ ಇಂಡಿಯಾ ನ್ಯೂಜಿಲೆಂಡ್ ನೆಲದಲ್ಲೂ ತನ್ನ ವಿಜಯ ಪತಾಕೆ ಹಾರಿಸಿದ್ದು, 3ನೇ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ತನ್ನ ಕೈ ವಶ ಮಾಡಿಕೊಂಡಿದೆ.

ಮತ್ತೆ ದಾಖಲೆ ಬರೆದ ಕೊಹ್ಲಿ-ರೋ'ಹಿಟ್'ಜೋಡಿ
ಆತಿಥೇಯ ನ್ಯೂಜಿಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿ ಮತ್ತೊಂದು ದಾಖಲೆ ಬರೆದಿದ್ದು, ಅತೀ ಹೆಚ್ಚು ಬಾರಿ 100 ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಮೂರನೇ ಸ್ಥಾನಕ್ಕೇರಿದೆ.

ಟ್ರೆಂಟ್ ಬೋಲ್ಟ್ ಬ್ಯಾಟಿಂಗ್ ಕಂಡು ಬಿದ್ದು ಬಿದ್ದು ನಕ್ಕ ರೋಹಿತ್ ಶರ್ಮಾ, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ಆಟಗಾರ ಟ್ರೆಂಟ್ ಬೋಲ್ಟ್ ಆಟ ಕಂಡು ರೋಹಿತ್ ಶರ್ಮಾ ನಗು ತಡೆಯಲಾಗದೆ ಮೈದಾನದಲ್ಲೇ ನಕ್ಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಮೊದಲ ಭೇಟಿಯಲ್ಲೇ ರೋಹಿತ್ ನನಗೆ ಕಿಸ್ ಮಾಡಿದ್ರು: ರೋ'ಹಿಟ್' ಕುರಿತು ಸೋಫಿಯಾ ಬಿಚ್ಚಿಟ್ಟ ರಹಸ್ಯ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಇತ್ತೀಚೆಗೆ ಪತ್ನಿ ರಿತಿಕಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಂದೆಯಾದ ಖುಷಿಯಲ್ಲಿ ತೇಲಾಡುತ್ತಿರುವ ರೋಹಿತ್ ಶರ್ಮಾಗೆ...

2019ರ ವಿಶ್ವಕಪ್: ಎಂಎಸ್ ಧೋನಿ ಪಾತ್ರದ ಕುರಿತಂತೆ ರೋಹಿತ್ ಶರ್ಮಾ ಹೇಳಿದ್ದೇನು?
2019ರ ಐಸಿಸಿ ವಿಶ್ವಕಪ್ ಪಂದ್ಯಾವಳಿಗೆ ಕೆಲವು ತಿಂಗಳುಗಳು ಬಾಕಿ ಇರುವಂತೆ ಎಲ್ಲಾ ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿದ್ದು ಈ ಮಧ್ಯೆ ವಿಶ್ವಕಪ್ ಪಂದ್ಯಾವಳಿಯಲ್ಲಿ 2011ರ...

ಚಾಹಲ್ ಸರಿಯಾಗಿ ಕೆಲಸ ಮಾಡ್ತಿಲ್ವ? ರೋಹಿತ್ ಶರ್ಮಾ ಮಗಳಿಗೆ ಬೇಬಿ ಸಿಟ್ಟರ್ ಆಗಲು ರೆಡಿ: ರಿಷಭ್ ಪಂತ್
ಆಸೀಸ್ ನಾಯಕ ಟಿಮ್ ಪೈನ್ ಬಳಿಕ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಮಗಳಿಗೆ ಬೇಬಿ ಸಿಟ್ಟರ್ ಆಗುವುದಾಗಿ ರಿಷಭ್ ಪಂತ್ ಹೇಳಿದ್ದಾರೆ.

ಪ್ರಥಮ ಬಾರಿಗೆ ಮುದ್ದು ಮಗಳ ಪೋಟೋ ಹಂಚಿಕೊಂಡ ರೋಹಿತ್ ಶರ್ಮಾ
ಇತ್ತೀಚಿಗೆ ಹೆಣ್ಣು ಮಗುವಿನ ತಂದೆಯಾದ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಇದೇ ಮೊದಲ ಬಾರಿಗೆ ತನ್ನ ಮುದ್ದುಮಗಳ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.

ಮೆಲ್ಬೋರ್ನ್ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಸಿಹಿ ಸುದ್ದಿ: ರೋಹಿತ್ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ
ನಿನ್ನೆಯಷ್ಟೇ ಮೆಲ್ಬೋರ್ನ್ ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಮತ್ತೊಂದು ಸಿಹಿಸುದ್ದಿ ಲಭಿಸಿದ್ದು, ತಂಡದ ಸ್ಫೋಟಕ ಆಟಗಾರ ರೋಹಿತ್ ಶರ್ಮಾ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ.

