Rohit Sharma,

ರಷ್ಯಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ರೋಹಿತ್ ಶರ್ಮಾ
21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕಾವು ಜೋರಾಗಿದೆ. ಇದು ಕ್ರಿಕೆಟ್ ಪ್ರಿಯ ಭಾರತವನ್ನು ಬಿಟ್ಟಿಲ್ಲ...

ಅಮೆರಿಕದಲ್ಲಿ ಟೀಂ ಇಂಡಿಯಾದ ರೋಹಿತ್ ಶರ್ಮಾ ಬೇಸ್ ಬಾಲ್ ಎಡವಟ್ಟು, ನಗೆಪಾಟಲು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಬಳಿಕ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಪತ್ನಿ ರಿತಿಕಾ ಜೊತೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ...

ಅಸಮಾಧಾನಗೊಂಡಿದ್ದ ಕಾರ್ತಿಕ್ ಬಹುಶಃ ಈಗ ಶಾಂತನಾಗಿರಬಹುದು: ರೋಹಿತ್ ಶರ್ಮಾ
6ನೇ ಕ್ರಮಾಂಕದಲ್ಲಿ ತನ್ನನ್ನು ಆಡಿಸಲಿಲ್ಲ ಎಂಬ ಕಾರಣಕ್ಕೆ ದಿನೇಶ್ ಕಾರ್ತಿಕ್ ನನ್ನ ವಿರುದ್ಧ ಅಸಮಾಧನಗೊಂಡಿದ್ದ, ಬಹುಶಃ ಈಗ ಆತ ಶಾಂತನಾಗಿರಹುದು ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಹಿಟ್ಮ್ಯಾನ್ ರೋಹಿತ್ ಗೆ 31ನೇ ಜನ್ಮದಿನ ಸಂಭ್ರಮ: ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ
ಕ್ರಿಕೆಟ್ ಜಗತ್ತಿನ ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ಇಂದು (ಸೋಮವಾರ 31ನೇ ಜನ್ಮ ದಿನದ ಸಂಭ್ರಮ.

ಚೆಂಡು ವಿರೂಪ ಪ್ರಕರಣದಿಂದ ಸ್ಟೀವ್ ಸ್ಮಿತ್, ಸಹ ಆಟಗಾರರನ್ನು ಅಳೆಯಬಾರದು: ರೋಹಿತ್ ಶರ್ಮಾ
ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಆಟಗಾರರಾದ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಅವರನ್ನುಅಳೆಯಬಾರದು ಎಂದು...

ಟಿ20ಯಲ್ಲಿ ರೋಹಿತ್ ಶರ್ಮಾ 7000 ರನ್ ಗಳ ಸಾಧನೆ
ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ....
ನಿಡಾಹಸ್ ಫೈನಲ್‌ನಲ್ಲಿ ಭಾರತ ವಿರುದ್ಧ ಬಾಂಗ್ಲಾದೇಶ ನಿರ್ಭೀತವಾಗಿ ಆಡಿದೆ: ರೋಹಿತ್ ಶರ್ಮಾ
ನಿಡಾಹಸ್ ತ್ರಿಕೋನ ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಟೀಂ ಇಂಡಿಯಾ ವಿರುದ್ಧ ನಿರ್ಭೀತವಾಗಿ ಆಡಿದೆ ಎಂದು ಟೀಂ ಇಂಡಿಯಾ...

ನಿಡಹಾಸ್ ಟ್ರೋಫಿ: ದಿನೇಶ್ ಕಾರ್ತಿಕ್ ಗೂ ಮುನ್ನ ವಿಜಯ್ ಶಂಕರ್ ನ್ನು ಕಳಿಸಿದ್ದೇಕೆ? ನಾಯಕ ರೋಹಿತ್ ಶರ್ಮಾ ಹೇಳಿದ್ದೇನು?
ಬಾಂಗ್ಲಾ ದೇಶದ ವಿರುದ್ಧ ರೋಚಕ ಗೆಲುವು ಸಾಧಿಸಿರುವ ಭಾರತ ನಿಡಹಾಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಸರಣಿಯ ಅಂತಿಮ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಗೇಮ್ ಪ್ಲ್ಯಾನ್

ಬಾಂಗ್ಲಾ ವಿರುದ್ಧ ಗೆಲುವು; ವಾಷಿಂಗ್ಟನ್ ಸುಂದರ್ ಕೊಂಡಾಡಿದ ನಾಯಕ ರೋಹಿತ್ ಶರ್ಮಾ
ಭಾರತದ ಪಾಲಿಗೆ ಪ್ರಮುಖವಾಗಿದ್ದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ನಾಯಕ ರೋಹಿತ್ ಶರ್ಮಾ ಕೊಂಡಾಡಿದ್ದಾರೆ.

