Rohit Sharma,

ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ: ರೋಹಿತ್ ಶರ್ಮಾ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರು ನಾನು ಮತ್ತೆ ಯಾವಾಗ ಭಾರತ ತಂಡದ ನಾಯಕನಾಗುತ್ತೇನೊ ಗೊತ್ತಿಲ್ಲ ಎಂದು...

ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ: ರೋಹಿತ್‌ರನ್ನು ರೋಲ್ಸ್ ರಾಯ್ಸ್‌ಗೆ ಹೋಲಿಸಿದ ಮಾಜಿ ಪಾಕ್ ಕ್ರಿಕೆಟಿಗ
ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ವೇಗದ ಶತಕ ಸಿಡಿಸಿದ್ದು ಆತನ ಆರ್ಭಟ ಕಂಡ ಪಾಕ್ ಮಾಜಿ ಕ್ರಿಕೆಟಿಗ...

ರೋಹಿತ್-ರಾಹುಲ್ ಭರ್ಜರಿ ಬ್ಯಾಟಿಂಗ್: ಟಿ20 ಕ್ರಿಕೆಟ್‌ನಲ್ಲಿ 2ನೇ ಗರಿಷ್ಠ ರನ್ ಪೇರಿಸಿದ ಟೀಂ ಇಂಡಿಯಾ
ಟಿ20 ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ 260 ರನ್ ಪೇರಿಸುವ ಮೂಲಕ ಗರಿಷ್ಠ ರನ್ ದಾಖಲಿಸಿದ ಜಗತ್ತಿನ ಎರಡನೇ ತಂಡ ಎಂಬ ಖ್ಯಾತಿಗೆ ಭಾಜನವಾಗಿದೆ...

2ನೇ ಟಿ20 ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 88 ರನ್ ಗಳ ಭರ್ಜರಿ ಜಯ
ಶ್ರೀಲಂಕಾ ವಿರುದ್ಧ ಇಂದೋರ್ ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 88 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಕೇವಲ 10 ಎಸೆತಗಳ ಅಂತರದಲ್ಲಿ 5 ವಿಕೆಟ್ ಪತನ: ಶ್ರೀಲಂಕಾದ ನಾಟಕೀಯ ಪತನ ಸೋಲಿಗೆ ಕಾರಣ
ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡದ ಯಡವಟ್ಟುಗಳೇ ಆ ತಂಡದ ಸೋಲಿಗೆ ಕಾರಣವಾಯಿತು ಎಂದು ಹೇಳಬಹುದು.

ಟಿ20ಯಲ್ಲಿ ವೇಗದ ಶತಕ ಸಿಡಿಸಿದ ರೋಹಿತ್ ಶರ್ಮಾ
ಟಿ20 ಕ್ರಿಕೆಟ್ ನಲ್ಲಿ ಭಾರತೀಯ ಆಟಗಾರನಾಗಿ ವೇಗದ ಶತಕ ಸಿಡಿಸಿದ ಖ್ಯಾತಿಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಭಾಜನರಾಗಿದ್ದಾರೆ...

ಕನ್ನಡಿಗರ ಅಬ್ಬರದ ಬ್ಯಾಟಿಂಗ್: ಮೊದಲ ಟಿ20 ಪಂದ್ಯದಲ್ಲಿ 180 ರನ್ ಪೇರಿಸಿದ ಭಾರತ
ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 180 ರನ್ ಪೇರಿಸಿದೆ...

ಏಕದಿನ ರ್ಯಾಂಕಿಂಗ್: ಟಾಪ್ 5ನೇ ಸ್ಥಾನಕ್ಕೇರಿದ ರೋಹಿತ್ ಶರ್ಮಾ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತಮ್ಮ ಕ್ರಿಕೆಟ್ ಬದುಕಿನಲ್ಲಿ ಅತ್ಯುತ್ತಮ ಶ್ರೇಯಾಂಕದ ಸಾಧನೆ ಮಾಡಿದ್ದಾರೆ...

ಸರಣಿ ಗೆಲುವಿನ ಪಂದ್ಯ: 215 ರನ್‍ಗಳಿಗೆ ಲಂಕಾ ತಂಡವನ್ನು ಕಟ್ಟಿಹಾಕಿದ ಟೀಂ ಇಂಡಿಯಾ
ಪ್ರವಾಸಿ ಶ್ರೀಲಂಕಾ ಹಾಗೂ ಟೀಂ ಇಂಡಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಲಂಕಾ ತಂಡವನ್ನು ಟೀಂ ಇಂಡಿಯಾ...

