ದೇಶಮಾಜಿ ಸಿಎಂ ಎನ್ ಡಿ ತಿವಾರಿ ಮಗ ರೋಹಿತ್ ಶೇಖರ್ ಸಾವು; ಪತ್ನಿ ಅಪೂರ್ವ ಶುಕ್ಲಾ ಬಂಧನ
ವಾರದ ಹಿಂದೆ ಮೃತಪಟ್ಟ ಉತ್ತರ ಪ್ರದೇಶದ ಮಾಜಿ ಸಿಎಂ ಎನ್ ಡಿ ತಿವಾರಿ ಮಗ ರೋಹಿತ್ ಶೇಖರ್ ಸಾವು ಯೋಜಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಸಾವಿನ ಹಿಂದೆ ಅವರ ಹೆಂಡತಿ ಅಪೂರ್ವ ಶುಕ್ಲಾ ಕೈವಾಡವಿರುವ ಶಂಕೆಯ ಮೇರೆಗೆ ಪೋಲಿಸರು ಅವರನ್ನು ಇಂದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.