ಹಿರಿಯ ಸ್ವಾತಂತ್ರ್ಯ ಹೋರಾಟಾಗಾರ ಬಾಲಂಗಂಗಾಧರ ತಿಲಕರ ಮೊಮ್ಮಗ ಹಾಗೂ ಕಾಂಗ್ರೆಸ್ ನಾಯಕ ರೋಹಿತ್ ತಿಲಕ್ ವಿರುದ್ಧ ಪುಣೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.