ರಾಜ್ಯವಿದ್ಯಾರ್ಥಿಗಳ ಮೇಲೆ ಜಾತಿ ಆಧಾರಿತ ದೌರ್ಜನ್ಯ ತಡೆಗೆ Rohith Vemula Act ಜಾರಿ; ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್ ಭವನ ಸ್ಥಾಪನೆ
ಬಜೆಟ್ ಭಾಷಣದಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲಿನ ಜಾತಿ ಆಧಾರಿತ ದೌರ್ಜನ್ಯವನ್ನು ತಡೆಯಲು Rohith Vemula Act ಜಾರಿಗೆ ತರಲಾಗುತ್ತದೆ ಎಂದು ಘೋಷಿಸಿದರು.