Rohith Chakrathirtha

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ: ಬ್ರಾಹ್ಮಣರು ಯಹೂದಿಗಳಂತೆ ಎದ್ದು ನಿಲ್ಲಿ; ರೋಹಿತ್‌ ಚಕ್ರತೀರ್ಥ ಗೆಲಿಲಿಯೋ ಕಥೆ ಹೇಳಿದ್ದೇಕೆ?
ರಾಜ್ಯ

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ: ಬ್ರಾಹ್ಮಣರು ಯಹೂದಿಗಳಂತೆ ಎದ್ದು ನಿಲ್ಲಿ; ರೋಹಿತ್‌ ಚಕ್ರತೀರ್ಥ ಗೆಲಿಲಿಯೋ ಕಥೆ ಹೇಳಿದ್ದೇಕೆ?

ಯಹೂದಿಗಳಿಗೆ 2,500 ವರ್ಷಗಳವರೆಗೆ ಜಗತ್ತಿನಲ್ಲಿ ನೆಲೆಯೇ ಇರಲಿಲ್ಲ. ಆದರೂ ಜ್ಞಾನಾರ್ಥಿಗಳಾಗಿ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತಾ ಬದುಕಿದರು‌. ಅವರು ವಿಶ್ವದಾದ್ಯಂತ ಶೇ 5 ರಷ್ಟು ಇದ್ದಾರೆ. ಆದರೆ ಎಲ್ಲರೂ ಅವರನ್ನ ಒಪ್ಪಿಕೊಂಡು ಬದುಕುವಂತೆ ಸಾಧಿಸಿ ತೋರಿಸಿಕೊಟ್ಟಿದ್ದಾರೆ

"ಶಿಕ್ಷಣವನ್ನು ಕೇಸರಿಕರಣದಿಂದ ಉಳಿಸಿ": ಶಿಕ್ಷಣ ತಜ್ಞರಿಗೆ ಎಐಎಸ್ಇಸಿ ಕರೆ
ರಾಜ್ಯ

"ಶಿಕ್ಷಣವನ್ನು ಕೇಸರಿಕರಣದಿಂದ ಉಳಿಸಿ": ಶಿಕ್ಷಣ ತಜ್ಞರಿಗೆ ಎಐಎಸ್ಇಸಿ ಕರೆ

ಶಿಕ್ಷಣ ಇಲಾಖೆ ಶಾಲಾ ಪಠ್ಯದಲ್ಲಿನ ವಿವಾದಾತ್ಮಕ ವಿಷಯಗಳನ್ನು ಪರಿಷ್ಕರಿಸುವುದಕ್ಕಾಗಿ ಹೊಸ ಸಮಿತಿಯನ್ನು ರಚಿಸಿರುವುದು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾದ ಅಂಶ.

ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್ 
ರಾಜ್ಯ

ಚಕ್ರತೀರ್ಥರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಖಂಡನೀಯ- ಕಾಂಗ್ರೆಸ್ 

ರೋಹಿತ್ ಚಕ್ರತೀರ್ಥ ಅವರನ್ನು  ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿ ಮಾಡಿರುವುದನ್ನು ವಿರೋಧಿಸಿ ಆರಂಭವಾಗಿರುವ ಟ್ವಿಟ್ಟರ್ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.