ದೇಶಸಾಂಕ್ರಾಮಿಕ ರೋಗದ ಅಡ್ಡ ಪರಿಣಾಮಗಳು 100 ದಿನಗಳಲ್ಲಿ ಹೋಗುವುದಿಲ್ಲ: ರೋಜ್ಗಾರ್ ಮೇಳದಲ್ಲಿ ಪ್ರಧಾನಿ ಮೋದಿ
ಕೋವಿಡ್ -19 ಸಾಂಕ್ರಾಮಿಕದ ನಂತರ ವಿಶ್ವದಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.