ವಾಣಿಜ್ಯಎಫ್ ಪಿಐ ಮೇಲಿನ ಸರ್ಚಾರ್ಜ್ ಹಿಂಪಡೆದ ಸರ್ಕಾರ, ಬ್ಯಾಂಕ್ ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ
ದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್ ಪೋರ್ಟ್ಫೋಲಿಯೊ ಇನ್ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು....