ರಾಜ್ಯಚಿಕ್ಕಬಳ್ಳಾಪುರ: ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ರೊಮ್ಯಾಂಟಿಕ್ ಫೋಟೊ ಶೂಟ್ ವೈರಲ್; ಕ್ರಮಕ್ಕೆ ಪೋಷಕರು ಆಗ್ರಹ
ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.